ರಾಜಸ್ತಾನ:ಗ್ಯಾಸ್ ಸಿಲಿಂಡರ್ ಬಳಸುವವರಿಗೆ ರಾಜಸ್ಥಾನ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಈ ಹಿಂದೆ ನೀಡಿದ ಭರವಸೆಯಂತೆ ಇಂದಿನಿಂದ ‍500ರೂ.ಗೆ ಗ್ಯಾಸ್ ಸಿಲಿಂಡರ್ ನೀಡಲಾಗುವುದು ಎಂದು ಸಿಎಂ ಅಶೋಕ್ ಗೆಹ್ಲೋಟ್ ಪ್ರಕಟಿಸಿದ್ದಾರೆ.
ಇದನ್ನೂ ಓದಿ:VIDEO| ಸೀರೆಯುಟ್ಟು ಜಿಮ್‌ನಲ್ಲಿ ವ್ಯಾಯಾಮ ಮಾಡಿದ ಮಹಿಳೆ
ರಾಜಸ್ಥಾನದ ಸುಮಾರು 14 ಲಕ್ಷ ಕುಟುಂಬಗಳು ಸೋಮವಾರ ಇಂದಿರಾಗಾಂಧಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ಯೋಜನೆಯಡಿ ತಲಾ 640 ರೂ.ಗಳ ಸಬ್ಸಿಡಿಯನ್ನು ಪಡೆಯಲಿವೆ. ಈ ಯೋಜನೆಯು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ತಲಾ 500 ರೂಪಾಯಿಗಳಿಗೆ ನೀಡುವ ಘೋಷಣೆಯಡಿ ಬರುತ್ತದೆ ಎಂದು ಗೆಹ್ಲೋಟ್ ಹೇಳಿದ್ದಾರೆ.
ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ 640 ರೂ.ನೀಡಲಾಗುವುದು. ರಾಜ್ಯದಲ್ಲಿ ಸುಮಾರು 80 ಲಕ್ಷ ಕುಟುಂಬಗಳು ಈ ಯೋಜನೆಗೆ ಅರ್ಹವಾಗಿವೆ. ನಾವು ಇನ್ನೂ ಕೇಂದ್ರ ಸರ್ಕಾರದಿಂದ ಸರಿಯಾದ ಅಂಕಿ-ಅಂಶಗಳನ್ನು ಪಡೆಯಬೇಕಾಗಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − nine =
Remember me
