ಕೋಲ್ಕತ್ತಾ:ಬಹುಕೋಟಿ ಪಡಿತರ ವಿತರಣೆ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶುಕ್ರವಾರ (ಅ.27) ಬಂಧನಕ್ಕೊಳಗಾಗಿದ್ದ ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಕೋರ್ಟ್​ಗೆ ಹಾಜರುಪಡಿಸಿದ ವೇಳೆ ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದೊಳಗೆ ದಿಢೀರ್​ ಮೂರ್ಛೆ ಹೋಗಿದ್ದಾರೆ.
ಇದನ್ನೂ ಓದಿ:ಮೊದಲ ಪತ್ನಿ ಜೀವಂತ ಇರುವಾಗ ಸರ್ಕಾರಿ ನೌಕರರು 2ನೇ ಮದುವೆ ಆಗುವಂತಿಲ್ಲ! ಆಗಿದ್ದಲ್ಲಿ ಕಠಿಣ ಕ್ರಮದ ಎಚ್ಚರಿಕೆ
ನ್ಯಾಯಾಲಯದ ಒಳಗೆ ವಿಚಾರಣೆ ವೇಳೆ ಪಶ್ಚಿಮ ಬಂಗಾಳದ ಅರಣ್ಯ ಸಚಿವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎಂದು ಅಧಿಕಾರಿ ತಿಳಿಸಿದರು. ತಕ್ಷಣವೇ ಮಲ್ಲಿಕ್ ಅವರನ್ನು ನ್ಯಾಯಾಲಯದ ಕೊಠಡಿಯಿಂದ ಬಾಲ್ಕನಿಗೆ ಕರೆದೊಯ್ದು ಕುಡಿಯಲು ನೀರು ಕೊಟ್ಟು ಸುಧಾರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ,(ಏಜೆನ್ಸೀಸ್).
Rajasthan Elections 2023: ನನ್ನ ಮೇಲಿರುವ ಈ ಆರೋಪಗಳು ನಿಜವೆಂದು ಸಾಬೀತಾದರೆ…; ಕಣ್ಣೀರಿಟ್ಟ ಶಾಸಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + three =
Remember me
