ಈ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಅಭಿವೃದ್ಧಿಯಾಗುತ್ತಿದ್ದಂತೆ ಜನರಿಗೆ ಸಂದೇಶ ಮತ್ತು ಮಾಹಿತಿಗಳನ್ನು ಕಾಪಾಡಿಕೊಳ್ಳುವುದು ಬಹಳ ಕಷ್ಟದ ಕೆಲಸವಾಗಿದೆ. ಎಷ್ಟೇ ಜಾಗ್ರತೆ ವಹಿಸಿದ್ದರೂ ಖಾಸಗಿ ಮಾಹಿತಿಗಳು ಸೋರಿಕೆಯಾಗಿ ಬಿಡುತ್ತವೆ. ಈ ನಿಟ್ಟಿನಲ್ಲಿ ಡೇಟಾ ಗೌಪ್ಯತೆಯ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಡೇಟಾ ಗೌಪ್ಯತೆ ದಿನವನ್ನು ಪ್ರತಿವರ್ಷ ಜನವರಿ 28ರಂದು ಆಚರಿಸಲಾಗುತ್ತದೆ. ನ್ಯಾಷನಲ್ ಸೈಬರ್ ಸೆಕ್ಯುರಿಟಿ ಅಲೈಯನ್ಸ್ (ಎನ್​ಸಿಎಸ್​ಎ) ಮತ್ತು ಇಂಟರ್​ನ್ಯಾಷನಲ್ ಅಸೋಸಿಯೇಷನ್ ಆಫ್ ಪ್ರೖೆವೆಸಿ ಪ್ರೊಫೆಷನಲ್ಸ್ (ಐಎಪಿಪಿ) ಜಂಟಿಯಾಗಿ ಈ ದಿನವನ್ನು ಆಯೋಜಿಸುತ್ತವೆ.
ಆಗಾಗ್ಗೆ ಗೌಪ್ಯತೆ ನೀತಿಗಳನ್ನು ಪರಿಶೀಲಿಸುವುದು, ಡೇಟಾ ಸಂಗ್ರಹಣೆ ಅಭ್ಯಾಸಗಳನ್ನು ಪರಿಶೀಲಿಸುವುದು ಮತ್ತು ಸೂಕ್ಷ್ಮ ಡೇಟಾವನ್ನು ರಕ್ಷಿಸಲು ಸೂಕ್ತ ತಂತ್ರಗಳನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಮುಂತಾದ ಕ್ರಮಗಳನ್ನು ಕೈಗೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುವುದು ಈ ದಿನದ ಉದ್ದೇಶವಾಗಿದೆ.
ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?

ಹೃದಯಾಘಾತಕ್ಕೆ ಮತ್ತೊಂದು ಬಲಿ; ತಂದೆ-ತಾಯಿಯ ಏಕೈಕ ಪುತ್ರ, ಜೆಡಿಎಸ್​ ಯುವ ಮುಖಂಡ ನಿಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 18 =
Remember me
