ನವದೆಹಲಿ:ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಅವರ ಪತ್ನಿ ಸುನಿತಾ ಅವರಿಗೆ ಕರೊನಾ ಸೋಂಕು ದೃಢವಾಗಿದೆ. ಆ ಹಿನ್ನೆಲೆಯಲ್ಲಿ ಅರವಿಂದ್​ ಅವರು ಕ್ವಾರಂಟೈನ್​ ಆಗಿದ್ದಾರೆ.
ದೆಹಲಿಯಲ್ಲಿ ಕರೊನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಭಾರೀ ಏರಿಕೆ ಕಂಡುಬರುತ್ತಿದೆ. ಸೋಮವಾರ ರಾತ್ರಿ 10 ಗಂಟೆಯಿಂದ ಏಪ್ರಿಲ್​ 26ರವರೆಗೆ ಲಾಕ್​ಡೌನ್​ ಜಾರಿಗೊಳಿಸಲಾಗಿದೆ. ಈ ಒಂದು ಸೋಂಕಿನ ಮೊದಲನೇ ಅಲೆಯ ಸಮಯದಲ್ಲಿ ಅರವಿಂದ್​ ಕೇಜ್ರಿವಾಲ್​ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಗಂಟಲು ನೋವು, ಜ್ವರದಿಂದ ಬಳಲುತ್ತಿದ್ದ ಅವರಿಗೆ ಕರೊನಾ ನೆಗೆಟಿವ್​ ವರದಿ ಬಂದಿತ್ತು.
ಕ್ವಾರಂಟೈನ್​ ಆಗಿದ್ದರೂ ಮನೆಯಿಂದಲೇ ಎಲ್ಲ ಕೆಲಸವನ್ನು ಮುಖ್ಯಮಂತ್ರಿಗಳು ನಿರ್ವಹಿಸುತ್ತಿರುವುದಾಗಿ ಉಪ ಮುಖ್ಯಮಂತ್ರಿ ಮನೀಶ್​ ಸಿಸೋಡಿಯಾ ತಿಳಿಸಿದ್ದಾರೆ. ರಾಜ್ಯದಲ್ಲಿ ಕರೊನಾ ನಿಯಂತ್ರಣಕ್ಕೆ ಸಕಲ ಪ್ರಯತ್ನ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ. (ಏಜೆನ್ಸೀಸ್​)
VIDEO | “ಎಲ್ಲಿಗೆ ಹೋಗುತ್ತಿದ್ದೀರಿ ?” ಕೇಳುತ್ತಿದ್ದಾರೆ ಗರ್ಭಿಣಿ ಪೊಲೀಸ್ ಅಧಿಕಾರಿ !

ರಾಹುಲ್​ ಗಾಂಧಿಗೆ ಕರೊನಾ ಪಾಸಿಟಿವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + nine =
Remember me
