ತಿರುಚಿರಾಪಳ್ಳಿ:ಇಲ್ಲಿನ ತಿರುವನಾಯ್ಕವಾಲ್​ನ ಜಂಬುಕೇಶ್ವರ ದೇವಸ್ಥಾನದ ಬಳಿ ಮಣ್ಣನ್ನು ಅಗೆಯುವಾಗ 1.716 ಕೆ.ಜಿ. ತೂಕದ 505 ಚಿನ್ನ ನಾಣ್ಯಗಳು ಪತ್ತೆಯಾಗಿವೆ.
ಬುಧವಾರದಂದು ನೆಲ ಅಗೆಯುವ ಸಮಯದಲ್ಲಿ ನಾಣ್ಯಗಳು ಪತ್ತೆಯಾಗಿರುವುದು ವರದಿಯಾಗಿದೆ. 504 ಸಣ್ಣ ನಾಣ್ಯಗಳು ಮತ್ತು ಒಂದು ದೊಡ್ಡ ನಾಣ್ಯ ಪತ್ತೆಯಾಗಿದೆ ಎನ್ನಲಾಗಿದೆ. ನಾಣ್ಯಗಳ ಮೇಲೆ ಅರೇಬಿಕ್​ ಲಿಪಿಯ ಅಕ್ಷರವಿರುವುದರಿಂದಾಗಿ ಇದು ಕ್ರಿ.ಶ 1000-1200ರ ಕಾಲದ್ದಿರಬಹುದು ಎಂದು ಅಂದಾಜಿಸಲಾಗಿದೆ.
ನಾಣ್ಯಗಳನ್ನು ಮತ್ತು ಅವು ಪತ್ತೆಯಾದ ಜಾಗವನ್ನು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಪೊಲೀಸರಿಗೆ ಹಸ್ತಾಂತರಿಸಿದೆ. ಹೆಚ್ಚಿನ ತನಿಖೆಗಾಗಿ ನಾಣ್ಯಗಳನ್ನು ಖಜಾನೆಯಲ್ಲಿಡಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 15 =
Remember me
