ನವದೆಹಲಿ:ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಮಾದರಿಯ ತಿಂಡಿ-ತಿನಿಸುಗಳ ವೀಡಿಯೋ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಖ್ಯಾತ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಕೋಲ್ಕತಾ ಪ್ರವಾಸದ ವೇಳೆ ರಸಗುಲ್ಲಾ ಚಾಯ್ ಸೇವಿಸುತ್ತಿರುವ ವೀಡಿಯೋ ವೈರಲ್ ಆಗುತ್ತಿದೆ.


A post shared by Ashish Vidyarthi Avid Miner (@ashishvidyarthi1)

ಆಶಿಶ್ ವಿದ್ಯಾರ್ಥಿ ಹಂಚಿಕೊಂಡಿರುವ ವೀಡಿಯೋದಲ್ಲಿ ಕೋಲ್ಕತಾದ ಅಂಗಡಿಯೊಂದರಲ್ಲಿ ವ್ಯಕ್ತಿಯೊಬ್ಬ ರಸಗುಲ್ಲಾ ಚಹಾ ಮಾಡುತ್ತಿರುವುದನ್ನು ಕಾಣಬಹುದು. ಚಹಾದ ರುಚಿ ಹೆಚ್ಚಾಗಲು ಶುಂಠಿ ಬಳಕೆ ಮಾಡಿದ್ದು, ಬಿಸಿ ಬಿಸಿ ಚಹಾವನ್ನು ಮಣ್ಣಿನ ಲೋಟದಲ್ಲಿ ರಸಗುಲ್ಲಾದ ಮೇಲೆ ಸುರಿಯುವುದನ್ನು ಕಾಣಬಹುದು. ಇದೀಗ ಈ ವೀಡಿಯೋವನ್ನು ಶೇರ್ ಮಾಡಿಕೊಂಡಿದ್ದು, ನೀವೂ ಒಮ್ಮೆ ರಸಗುಲ್ಲಾ ಚಹಾವನ್ನು ಸವಿಯಬೇಕು ಎಂದು ಹೇಳಿಕೊಂಡಿದ್ದಾರೆ.
ಸದ್ಯ ಈ ವೀಡಿಯೋವನ್ನು 35 ಸಾವಿರಕ್ಕೂ ಅಧಿಕ ಮಂದಿ ವೀಕ್ಷಿಸಿದ್ದು, ವಿವಿಧ ಮಾದರಿಯ ಕಮೆಂಟ್ ಮಾಡಿದ್ದಾರೆ.
ಪಾಕಿಸ್ತಾನದ ಮೊದಲ ತೃತೀಯ ಲಿಂಗಿ ಆ್ಯಂಕರ್ ಮೇಲೆ ಗುಂಡಿನ ದಾಳಿ; ಪ್ರಾಣಾಪಾಯದಿಂದ ಪಾರು


ಮದುವೆ ದಿನ ಪರೀಕ್ಷೆ ಬರೆಯಲು ಕಾರಣವೇನೆಂದು ತಿಳಿಸಿದ ವಧು; ಈಕೆಯ ಹಿಂದಿದೆ ಸ್ಫೂರ್ತಿದಾಯಕ ಕಥೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − eight =
Remember me
