ಹೈದರಾಬಾದ್​:ಜನಪ್ರಿಯ ನಟ ಆಶಿಶ್ ವಿದ್ಯಾರ್ಥಿ ಅವರನ್ನು ಪ್ರೇಕ್ಷಕರಿಗೆ ಪರಿಚಯಿಸುವ ಯಾವುದೇ ಅಗತ್ಯವಿಲ್ಲ. ಬಹುಭಾಷಾ ನಟನಾಗಿ ಗುರುತಿಸಿಕೊಂಡ ಇವರು, ಖಳನಾಯಕರಾಗಿ ಮತ್ತು ಪೋಷಕ ನಟರಾಗಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಎರಡನೇ ಮದುವೆಯಾಗಿದ್ದು ಗೊತ್ತೇ ಇದೆ.

57 ವರ್ಷದ ಆಶಿಶ್ ವಿದ್ಯಾರ್ಥಿ ಈ ವರ್ಷದ ಮೇ ತಿಂಗಳಲ್ಲಿ, ಅಸ್ಸಾಂನ 33 ವರ್ಷದ ಫ್ಯಾಷನ್ ಉದ್ಯಮಿ ರೂಪಾಲಿ ಬರುವಾ ಅವರನ್ನು ವಿವಾಹವಾದರು. ಕೋಲ್ಕತ್ತಾದಲ್ಲಿ ನಡೆದ ಅವರ ಮದುವೆಯಲ್ಲಿ ಎರಡೂ ಕುಟುಂಬದ ಸದಸ್ಯರು ಮತ್ತು ಆಪ್ತರು ಮಾತ್ರ ಹಾಜರಿದ್ದರು.
ಇದನ್ನೂ ಓದಿ:Gruha Jyothi Scheme;  ಸರ್ವರ್‌ ಸಮಸ್ಯೆಯಿಂದ ಅರ್ಜಿಸಲ್ಲಿಸಿದ್ರೂ ನಿಮ್ಮ ಅರ್ಜಿ ಊರ್ಜಿತವಾಗದೇ ಹೋಗಿರಬಹುದು ಇಂದೇ ಪರಿಶೀಲಿಸಿ…

ಆಶಿಶ್ ಈ ಹಿಂದೆ ನಟಿ ಶಕುಂತಲಾ ಬರುವಾ ಅವರ ಪುತ್ರಿ ರಾಜೋಶಿ ಬರುವಾ ಅವರನ್ನು ವಿವಾಹವಾಗಿದ್ದರು ಮತ್ತು ಅವರಿಗೆ ಅರ್ಥ ವಿದ್ಯಾರ್ಥಿ ಎಂಬ ಮಗನಿದ್ದಾನೆ. ಆದರೆ.. ಭಿನ್ನಾಭಿಪ್ರಾಯಗಳಿಂದ ಬೇರ್ಪಟ್ಟರು. ನಂತರ 2ನೇ ಮದುವೆಯಾಗಿ ಜೀವನ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಹೊಸ ವ್ಯವಹಾರಕ್ಕೆ ಕೈ ಹಾಕಿದ ನಟ ಉಪೇಂದ್ರ; ಮದುವೆ, ಸಮಾರಂಭಗಳಿಗೆ ಬಾಡಿಗೆಗೆ ಸಿಗಲಿದೆ ತೋಟದ ಮನೆ
A post shared by Rupali Barua (@ru.pa.li.73)
ಆಶಿಶ್ ಅವರ ಎರಡನೇ ಮದುವೆಗೆ ಹಲವು ಟೀಕೆಗಳು ಬಂದಿದ್ದವು. ಅವರು ಪ್ರತಿಕ್ರಿಯಿಸಿ, ತಮ್ಮ ಮೇಲೆ ಬರುತ್ತಿರುವ ಟೀಕೆಗಳನ್ನೆಲ್ಲ ಕೇಳಿಸಿಕೊಂಡ ಅವರು, ಮದುವೆಯಾಗುವುದು ಕೇವಲ ದೈಹಿಕ ಸುಖಕ್ಕಾಗಿ ಅಲ್ಲ, ಒಡನಾಡಿಗಾಗಿ ಮಾಡಿದ್ದೇನೆ ಎಂದು ಹೇಳಿದರು. ಆದರೆ ಇದೀಗ ಈ ಜೋಡಿಯ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.
ಆಶಿಶ್ ಮತ್ತು ರೂಪಾಲಿ ಬರುವಾ ಇತ್ತೀಚೆಗೆ ಹನಿಮೂನ್‌ಗೆ ತೆರಳಿದ್ದರು. ಇಂಡೋನೇಷ್ಯಾದ ಬಾಲಿಯಲ್ಲಿ ಆನಂದಿಸುತ್ತಿದ್ದಾರೆ. ರೂಪಾಲಿ ಈ ಸಂಬಂಧ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಜೈಲಿಗೆ ಹೋಗುವ ಭಯದಿಂದ ಪೊಲೀಸ್ ಠಾಣೆಯಲ್ಲೇ ಹಲ್ಲಿಯನ್ನು ನುಂಗಿದ ಆರೋಪಿ!
ಹಚ್ಚ ಹಸಿರಿನ ಬೆಟ್ಟಗಳ ಮಧ್ಯೆ ಕುಳಿತುಕೊಂಡಿರುವ ಫೋಟೋವನ್ನು ಇನ್​ಸ್ಟಾಗ್ರಾಮ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋಗಳು ಇದೀಗ ವೈರಲ್ ಆಗಿವೆ. ಈ ಬಗ್ಗೆ ನೆಟ್ಟಿಗರು ವಯಸ್ಸಾಗಿದೆ ಎಂದು ಕಮೆಂಟ್ ಮಾಡುತ್ತಿದ್ದಾರೆ.
VIDEO| ಪ್ರಧಾನಿಯಾಗಲು ರಾಹುಲ್ ಗಾಂಧಿಗೆ ಸೂಪರ್ ಐಡಿಯಾ ನೀಡಿದ ರಾಖಿ ಸಾವಂತ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − four =
Remember me
