ಜೈಪುರ/ನವದೆಹಲಿ:ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಮುಂದುವರಿದಿರುವಂತೆ ಕಾಂಗ್ರೆಸ್​ ಮುಖಂಡರ ಸಂಕಷ್ಟಗಳು ಒಂದೊಂದಾಗಿ ಹೆಚ್ಚಾಗುತ್ತಿದೆ. ದೆಹಲಿ ಮತ್ತು ರಾಜಸ್ಥಾನದಲ್ಲಿರುವ ಕಾಂಗ್ರೆಸ್​ ಮುಖಂಡರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದು, ವಿದೇಶಿ ವ್ಯವಹಾರಗಳ ಕುರಿತು ತನಿಖೆ ಆರಂಭಿಸಿದ್ದಾರೆ.
ಅಂದಾಜು 200ಕ್ಕೂ ಹೆಚ್ಚು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಆವರ ಆಪ್ತರೊಬ್ಬರ ಮನೆಯ ಮೇಲೆ ಸೋಮವಾರ ಬೆಳಗ್ಗೆ ದಾಳಿ ಮಾಡಿದ್ದಾರೆ. ಧರ್ಮೇಂದರ್​ ರಾಥೋಡ್​ ಎಂಬುವರ ಮನೆ ಮೇಲೆ ಮುಗಿಬಿದ್ದಿರುವ ಅಧಿಕಾರಿಗಳು ದಾಖಲೆಗಳನ್ನು ತಡಕಾಡುತ್ತಿದ್ದಾರೆ.
ಆಭರಣದ ಮಳಿಗೆ ಹೊಂದಿರುವ ರಾಜೀವ್​ ಅರೋರಾ ಎಂಬುವರ ಮನೆ ಮತ್ತು ಅಂಗಡಿ ಸೇರಿ ದೆಹಲಿ ಹಾಗೂ ರಾಜಸ್ಥಾನದಲ್ಲಿರುವ ಅವರಿಗೆ ಸಂಬಂಧಿಸಿದ 12ಕ್ಕೂ ಹೆಚ್ಚು ಸ್ಥಳಗಳಲ್ಲಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಹಾಸ್ಯನಟಿ ವಿರುದ್ಧ ಅವಾಚ್ಯವಾಗಿ ನಿಂದಿಸಿ, ರೇಪ್​ ಮಾಡುವ ಬೆದರಿಕೆ ಹಾಕಿದ್ದವ ಸಿಕ್ಕಿಬಿದ್ದ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
