ಜೈಪುರ:ದೇಶಾದ್ಯಂತ ಕರೊನಾ ಹಾವಳಿ ಹೆಚ್ಚಾಗುತ್ತಿದ್ದು, ಕೇಂದ್ರ ಹಾಗೂ ರಾಜ್ಯಗಳ ಅನೇಕ ನಾಯಕರಿಗೂ ಕರೊನಾ ದೃಢವಾಗಲಾರಂಭಿಸಿದೆ. ಇದೀಗ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ಅವರಲ್ಲೂ ಕರೊನಾ ಸೋಂಕು ಕಾಣಿಸಿಕೊಂಡಿದೆ.
ಈ ಬಗ್ಗೆ ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ನನಗೆ ಇಂದು ಕರೊನಾ ಸಕಾರಾತ್ಮಕ ವರದಿ ಬಂದಿದೆ. ಯಾವುದೇ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ, ನಾನು ಆರೋಗ್ಯವಾಗಿದ್ದೇನೆ. ಐಸೋಲೇಶನ್​ ಅಲ್ಲಿದ್ದುಕೊಂಡು ಕೆಲಸ ಮುಂದುವರಿಸುತ್ತೇನೆ” ಎಂದು ತಿಳಿಸಿದ್ದಾರೆ.
ಅಶೋಕ್​ ಗೆಹ್ಲೋಟ್​ ಅವರ ಪತ್ನಿಗೆ ಇತ್ತೀಚೆಗೆ ಕರೊನಾ ಸೋಂಕು ದೃಢವಾಗಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅದರ ಬೆನ್ನಲ್ಲೇ ಅಶೋಕ್​ ಅವರಿಗೂ ಸೋಂಕು ಕಾಣಿಸಿಕೊಂಡಿದೆ. (ಏಜೆನ್ಸೀಸ್)
ಕರ್ಫ್ಯೂ ಸಮಯದಲ್ಲಿ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ; ಪೊಲೀಸರ ಕೈಗೆ ಸಿಕ್ಕಿಬಿದ್ದ ಪೆಡ್ಲರ್​​

ಗಂಡ ಸೆಕ್ಸ್​ ಮಾಡಲ್ಲ ಎಂದು ಪೊಲೀಸ್​ ಠಾಣೆಯ ಮೆಟ್ಟಿಲೇರಿದ ಹೆಂಡತಿ!

ನಾದಿನಿ ಜತೆ ಭಾವನ ಅಕ್ರಮ ಸಂಬಂಧ! ಅವಳಿ ಮಕ್ಕಳನ್ನು ಗರ್ಭದಲ್ಲಿ ಹೊತ್ತಿದ್ದ ಹೆಂಡತಿಯನ್ನೇ ಕೊಂದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 1 =
Remember me
