ನವದೆಹಲಿ :ಅಸ್ಸಾಂನಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಹಾಗೂ ಈಶಾನ್ಯ ಪ್ರದೇಶ ಅಭಿವೃದ್ಧಿ ಸಚಿವರಾದ ಡಾ. ಜಿತೇಂದ್ರ ಸಿಂಗ್​ ಅಸ್ಸಾಂ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ಬಿಜೆಪಿಗೆ ಭಾರೀ ಗೆಲುವು ಲಭಿಸಲು ರಾಜ್ಯದ ಜನರು ಕೇಂದ್ರ ಮತ್ತು ರಾಜ್ಯ ಎರಡೂ ಕಡೆ ಬಿಜೆಪಿ ಅಧಿಕಾರದಲ್ಲಿರುವುದರಿಂದ ಆಗುವ ಪ್ರಯೋಜನವನ್ನು ಅರಿತಿದ್ದಾರೆ. ಅದಕ್ಕಾಗೇ ಮತ್ತೆ ನಮ್ಮ ಪಕ್ಷವನ್ನು ಚುನಾಯಿಸಿದ್ದಾರೆ ಎಂದಿದ್ದಾರೆ.
#AssamAssemblyPoll: I thank the people of#Assamfrom the bottom of my heart for having reposed faith in#BJPand voted in support from across all the sections to give a second term with a spectacular decisive mandate. Credit goes to PM Sh@NarendraModiwho1/3pic.twitter.com/ltRGO6OLx7
— Dr Jitendra Singh (@DrJitendraSingh)May 2, 2021

ರಾಜ್ಯದಲ್ಲಿ ಬಿಜೆಪಿ ಆಡಳಿತದ ಬಗ್ಗೆ ಮಾತನಾಡಿರುವ ಸಿಂಗ್, “ಕಳೆದ 7 ವರ್ಷಗಳಲ್ಲಿ ಅಸ್ಸಾಂ ಕ್ರಾಂತಿಕಾರಿ ಪರಿವರ್ತನೆಯನ್ನು ಕಂಡಿದೆ. ಮುಂಚೆ, ರಾಜ್ಯವು ಯಾವಾಗಲೂ ಗಡಿ ನುಸುಳುವಿಕೆ, ಆತಂಕವಾದಿಗಳ ಅಬ್ಬರ ಅಥವಾ ಅರ್ಧಕ್ಕೆ ನಿಂತುಹೋದ ಅಭಿವೃದ್ಧಿ ಯೋಜನೆಗಳ ಬಗ್ಗೆ ಸುದ್ದಿಯಲ್ಲಿರುತ್ತಿತ್ತು. ಆದರೆ ಈಗ ಈ ಎಲ್ಲ ವಿಷಯದಲ್ಲೂ ಬದಲಾವಣೆ ಆಗಿದೆ” ಎಂದಿದ್ದಾರೆ.(ಏಜೆನ್ಸೀಸ್)
ಬಂಗಾಳ ಗೆದ್ದ ದೀದಿಗೆ ಶುಭಾಶಯ ಕೋರಿದ ಬಿಜೆಪಿ ಸಚಿವರು

ಮದುವೆ ಮಂಟಪ ದಾಳಿ : ಎರ್ರಾಬಿರ್ರಿ ವರ್ತಿಸಿದ ಡಿಎಂ ಸಸ್ಪೆಂಡ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eight =
Remember me
