ಉತ್ತರ ಪ್ರದೇಶ:ಎಂಎಲ್‌ಸಿ ಚುನಾವಣೆಯ ಮರು ಮತ ಎಣಿಕೆ ಸಂದರ್ಭದಲ್ಲಿ ಕರ್ತವ್ಯನಿರತ ಅಧಿಕಾರಿಗಳ ಹಲ್ಲೆ ನಡೆಸಿ, ಮತ ಯಂತ್ರಗಳನ್ನು ಲೂಟಿ ಮಾಡಿದ ಆರೋಪದಲ್ಲಿ ಇಬ್ಬರು ಮಾಜಿ ಶಾಸಕರಿಗೆ ಶಾಸಕರ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿದೆ.
ಶಾಸಕರ ನ್ಯಾಯಾಲಯವು ಪ್ರಮುಖ ಆರೋಪಿಗಳಾದ ಸಂಜಯ್ ಜೈಸ್ವಾಲ್​ ಹಾಗೂ ಆದಿತ್ಯ ವಿಕ್ರಮ ಸಿಂಗ್​​​ರನ್ನು ದೋಷಿಗಳೆಂದು ತೀರ್ಪು ನೀಡಿದೆ. ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಅರ್ಪಿತಾ ಯಾದವ್, ಆರೋಪಿಗಳಿಗೆ ಮೂರು ವರ್ಷ ಜೈಲು ಶಿಕ್ಷೆ ಮತ್ತು ತಲಾ 2,000 ರೂ.ದಂಡವನ್ನು ವಿಧಿಸಿದ್ದಾರೆ.
ಇದನ್ನೂ ಓದಿ:ರೈಲು ನಿಲ್ಲಿಸಲು ಮರೆತ ಲೋಕೋ ಪೈಲಟ್​; ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು 1 ಕಿ.ಮೀ. ರಿವರ್ಸ್​ ಚಾಲನೆ
2003ರ ಎಂಎಲ್​ಸಿ ಚುನಾವಣೆಯ ಸಂದರ್ಭದಲ್ಲಿ ಮತಗಳ ಮರು ಎಣಿಕೆ ವಿಚಾರವಾಗಿ ವಿವಾದ ಉಂಟಾದ ನಂತರ ಅಭ್ಯರ್ಥಿ ಕಾಂಚನಾ ಸಿಂಗ್ ಎಂಬುವರನ್ನು ಬೆಂಬಲಿಸುತ್ತಿದ್ದ ಕಾಂಗ್ರೆಸ್ ಮುಖಂಡ ಜೈಸ್ವಾಲ್ ಮತ್ತು ಅವರ ಆರು ಸಹಚರರು ಮತ ಎಣಿಕೆ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ ಮತಯಂತ್ರಗಳನ್ನು ಲೂಟಿ ಮಾಡಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 19 =
Remember me
