ಅಹಮದಾಬಾದ್​:ಮಿನಿ ಟ್ರಕ್​ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ 10 ಮಂದಿ ಮೃತಪಟ್ಟಿರುವ ಘಟನೆ ಅಹಮಾದಬಾದ್​-ರಾಜ್​ಕೋಟ್​ ನಡುವಿನ ಬಾವ್ಲಾ-ಬಗೋದರ ಹೆದ್ದಾರಿಯಲ್ಲಿ ನಡೆದಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಅಹಮದಮಾದ್​ ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅಮಿತ್​ ವಾಸವ ಮಿನಿ ಟ್ರಕ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಬಂಧಿಕರೊಬ್ಬರ ಮನೆಯಲ್ಲಿ ಶುಭ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು, ಮೂವರು ಮಕ್ಕಳು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಅಹಮದಮಾದ್​ ಗ್ರಾಮಾಂತರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
Gujarat | Ahmedabad Rural SP says, "10 people died after a mini truck rammed into another truck on Bavla-Bagodara highway."Details awaited.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twelve =
Remember me
