ಚೆನ್ನೈ:ತಮಿಳುನಾಡಿನ ಕಡಲೂರಿ​ನಲ್ಲಿರುವ ಎನ್​ಎಲ್​​ಸಿ ಇಂಡಿಯಾ ಲಿಮಿಟೆಡ್​​ (ನಿವೆಲಿ ಲಿಗ್ನೈಟ್​ ಕಾರ್ಪೋರೇಶನ್​ ಲಿಮಿಟೆಡ್​- ವಿದ್ಯುತ್​ ಮತ್ತು ಕಂದು ಕಲ್ಲಿದ್ದಲು ಗಣಿಗಾರಿಕಾ ಘಟಕ)ನಲ್ಲಿ ಬಾಯ್ಲರ್​ ಸ್ಫೋಟಗೊಂಡು ಸುಮಾರು 6 ಮಂದಿ ಮೃತಪಟ್ಟಿದ್ದು, 17 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ.
ಇಂದು ಮುಂಜಾನೆ ಘಟನೆ ನಡೆದಿದೆ. ಸುಟ್ಟ ಗಾಯಗಳಾದ 17 ಮಂದಿಯನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. (ಏಜೆನ್ಸೀಸ್​)
Tamil Nadu: Explosion at a boiler in stage -2 of the Neyveli lignite plant. 17 injured persons taken to NLC lignite hospital. Visuals from the spot. More details awaited.https://t.co/jtaOudE9P0pic.twitter.com/FWKYNsePVO
— ANI (@ANI)July 1, 2020

ಇನ್ಮುಂದೆ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ ಪತಂಜಲಿಯ ‘ಕರೊನಿಲ್’​: ಬಾಬಾ ರಾಮ್​ದೇವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
