ಮಧ್ಯಪ್ರದೇಶ:ಇಲ್ಲಿನ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ ಹತ್ತು ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಮಧ್ಯಪ್ರದೇಶದ ಜಬಲ್​ಪುರ ನ್ಯೂ ಲೈಫ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ. ತಕ್ಷಣ ಕೆಲವು ಅಗ್ನಿಶಾಮಕದಳದ ವಾಹನಳನ್ನು ಸ್ಥಳಕ್ಕೆ ಕರೆತರಲಾಯಿತಾದರೂ ಅಷ್ಟರೊಳಗೆ ಹತ್ತು ಮಂದಿ ಸಾವಿಗೀಡಾಗಿದ್ದಾರೆ.
ರೋಗಿಗಳು, ಅವರ ಸಹಾಯಕರು, ಸಂಬಂಧಿಕರು, ಆಸ್ಪತ್ರೆ ಸಿಬ್ಬಂದಿ ವರ್ಗ ಸೇರಿ ಹಲವರು ಕಟ್ಟಡದಲ್ಲಿದ್ದರು. ಆಸ್ಪತ್ರೆಯ ನೆಲಮಹಡಿಯಲ್ಲಿ ಸಂಭವಿಸಿದ ಶಾರ್ಟ್​ ಸರ್ಕ್ಯೂಟ್​ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಪ್ರಿಯಕರನ ಜತೆಗಿದ್ದ ಯುವತಿ ಮೇಲೆ ಅತ್ಯಾಚಾರ; ಕೊಲೆ ಸುದ್ದಿ ಭರಾಟೆಯಲ್ಲಿ ತಡವಾಗಿ ಬೆಳಕಿಗೆ ಬಂದ ರೇಪ್​ ಕೇಸ್​..

‘ಸರ್ಕಾರದಿಂದ’ ಮಹಿಳೆಯರಿಗೆ ಅರಿಶಿನ-ಕುಂಕುಮ, ಹಸಿರು ಬಳೆ ವಿತರಣೆ; ಮುಜರಾಯಿ ದೇವಸ್ಥಾನಗಳಿಗೆ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
