ಕೊಲ್ಲಂ:ಸಿನಿಮಾ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನಿಸಿದ ಮಾಜಿ ಪೊಲೀಸ್​ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
ಕೇರಳದ ನಿವೃತ್ತ ಡಿವೈಎಸ್​​ಪಿ ಮಧುಸೂದನನ್​ ವಿರುದ್ಧ ದೂರು ದಾಖಲಾಗಿದೆ. ಕೊಲ್ಲಂ ಮೂಲದ ನಟಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪ ಮಧುಸೂದನ್​ ವಿರುದ್ಧ ಕೇಳಿಬಂದಿದೆ.
ಇದನ್ನೂ ಓದಿ:ಶಿವಮೊಗ್ಗ ಶಿಕಾರಿ, ಯಾರಿಗೆ ಜಯಭೇರಿ: ಯಡಿಯೂರಪ್ಪ ಸ್ಥಾನ ತುಂಬಲು ವಿಜಯೇಂದ್ರ ಸಜ್ಜು
ಬೇಕಲ್​ ಡಿವೈಎಸ್​ಪಿಗೆ ಸಲ್ಲಿಸಿರುವ ದೂರಿನ ಪ್ರಕಾರ, ಸಂತ್ರಸ್ತ ನಟಿ ಪೆರಿಯಾದ ಹೋಮ್​ಸ್ಟೇನಲ್ಲಿ ಉಳಿದುಕೊಂಡಿದ್ದಾಗ ಈ ಘಟನೆ ನಡೆದಿದೆ. ಬಲವಂತವಾಗಿ ಬಿಯರ್​ ಕುಡಿಸಿ, ತನ್ನ ರೂಮಿನಲ್ಲಿ ಮಲಗಿಕೊಳ್ಳಲು ಮಧುಸೂದನ್​ ಬಲವಂತ ಮಾಡಿದ ಎಂದು ನಟಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಟಿಯು ಕಿರುಚಿತ್ರದಲ್ಲಿ ನಟಿಸಲು ಕಾಸರಗೋಡಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ತ್ರಿಕಾರಿಪುರ್​ ನಿವಾಸಿಯಾಗಿರುವ ಆರೋಪಿ ವಿ. ಮಧುಸೂದನ್​ ಕೂಡ ಓರ್ವ ಸಿನಿಮಾ ನಟ. ಸದ್ಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭವಾಗಿದೆ.(ಏಜೆನ್ಸೀಸ್​)
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಮುಂದಿನ 3 ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಕೃಷ್ಣನ ನಾಡಲ್ಲಿ ಕಾಂಗ್ರೆಸ್-ಬಿಜೆಪಿ ಕದನ; ಕೇಸರಿ ಕೋಟೆ ಉಡುಪಿ ಜಿಲ್ಲೆಯಲ್ಲಿ ಮರಳಿ ಖಾತೆ ತೆರೆಯುವುದೇ ಕೈ?

ಹಾಟ್​ ಫೋಟೋಗಳನ್ನು ಹರಿಬಿಟ್ಟು ಗೇಲಿ ಮಾಡಿದವರಿಗೆ ತಿರುಗೇಟು ಕೊಟ್ಟ ಖುಷ್ಬೂ ಪುತ್ರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 2 =
Remember me
