ಮುಂಬೈ:ಮಹಾರಾಷ್ಟ್ರದ ಮುಖ್ಯಮಂತ್ರಿ ಪುತ್ರ ಹಾಗೂ ಸಚಿವ ಆದಿತ್ಯ ಠಾಕ್ರೆಗೆ ಜೀವ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಜೈಸಿಂಗ್ ರಜಪೂತ್ ಬಂಧಿತ ವ್ಯಕ್ತಿಯಾಗಿದ್ದಾನೆ. ಆರೋಪಿ ಡಿಸೆಂಬರ್ 8 ರಂದು ಆದಿತ್ಯ ಠಾಕ್ರೆಗೆ ಕರೆ ಮಾಡಿದ್ದಾನೆ. ಆದರೆ, ಕರೆ ಸ್ವೀಕರಿಸದ ನಂತರ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎನ್ನಲಾಗಿದೆ.
ಇದೊಂದು ಗಂಭೀರ ವಿಚಾರವಾಗಿದೆ. ಅಧಿಕಾರ ಕಳೆದುಕೊಂಡ ನಂತರ ಕೆಲ ಸಂಘಟನೆಗಳು ಈ ರೀತಿಯಲ್ಲಿ ವರ್ತಿಸುತ್ತಿವೆ. ಗೃಹ ಇಲಾಖೆ ತನಿಖೆ ನಡೆಸಲಿದ್ದು, ಇದರ ಹಿಂದಿರುವವರನ್ನು ಕಂಡುಹಿಡಿಯಲಿದೆ. ಅವರನ್ನು ಹುಡುಕಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಜೈಲಿನಲ್ಲಿದ್ದೇ ಸಂಪಾದಿಸಿದ 215 ಕೋಟಿ ರೂ! ಬಾಲಿವುಡ್‌ ಬೆಡಗಿಯರು ಈತನ ಬುಟ್ಟಿಗೆ… ಖತರ್ನಾಕ್‌ ಖದೀಮನ ರೋಚಕ ಸ್ಟೋರಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 3 =
Remember me
