ನವದೆಹಲಿ:ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾದ ರಕ್ಷಣಾ ಸಚಿವ ರಿಚರ್ಡ್​​ ಮಾರ್ಲೆಸ್​ ಅವರು ಯೋಗ ಮಾಡುವ ಮೂಲಕ ವಿಶ್ವ ಯೋಗ ದಿನಾಚರಣೆಗೆ ಕೈ ಜೋಡಿಸಿದ್ದಾರೆ.
ಮಂಗಳವಾರ ಮುಂಜಾನೆಯೇ ಯೋಗ ಮಾಡಿದ್ದು, ಈ ಬಗ್ಗೆ ಟ್ವಿಟ್ಟರ್​​ನಲ್ಲಿ ಫೋಟೋ ಸಮೇತ ಹಂಚಿಕೊಂಡಿದ್ದಾರೆ. ಇಂದು ಯೋಗದಿಂದ ದಿನವನ್ನು ಪ್ರಾರಂಭಿಸಿದ್ದೇನೆ. ಈ ಮೂಲಕ ಉಭಯ ರಾಷ್ಟ್ರಗಳ ಸ್ನೇಹಪೂರ್ವ ಮಾತುಕತೆಗೆ ಸಜ್ಜಾಗುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
An early morning start with some yoga, ahead of a busy couple of days here in India.
Looking forward to a packed couple of days, meeting my counterparts and seeing firsthand our close partnership.@rajnathsingh@DefenceMinIndia@DefenceAust@dfat@AusHCIndia@AusCG_Mumbaipic.twitter.com/60u27nEVa8
— Richard Marles (@RichardMarlesMP)June 21, 2022

ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂದು ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಆಸ್ಟ್ರೇಲಿಯಾದ ಉಪಪ್ರಧಾನಿಯೂ ಆಗಿರುವ ರಿಚರ್ಡ್​ ಮಾರ್ಲೆಸ್​​ ಅವರಿಗೆ, ನೀವು ಯೋಗ ಮಾಡಿರುವುದನ್ನು ನೋಡಿ ತುಂಬಾ ಸಂತಸವಾಗಿದೆ. ನಿಮ್ಮ ಭೇಟಿಗಾಗಿ ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಸುಚೇಂದ್ರ ಪ್ರಸಾದ್​ ಜತೆಗೆ ಬಿರುಕು, ಮತ್ತೊಂದು ಮದುವೆಯಾಗಿದ್ದಾರಾ ಪವಿತ್ರಾ ಲೋಕೇಶ್​?

ಪ್ರವಾಸಿಗರಿಗೆ ವಿಶ್ವ ಯೋಗ ದಿನದ ಗಿಫ್ಟ್​: ಇಂದು ತಾಜ್​​ ಮಹಲ್​ ವೀಕ್ಷಣೆಗಿಲ್ಲ ಪ್ರವೇಶ ಶುಲ್ಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eleven =
Remember me
