ನವದೆಹಲಿ:ಭಾರತೀಯ ಮೂಲದ ಬಾಣಸಿಗ ರಿಷಿ ರೂಪ್​ ಸಿಂಗ್ ಅವರನ್ನು ವಿವಾಹವಾಗಿದ್ದ ಆಸ್ಟ್ರೀಯಾದ ರಾಜಕುಮಾರಿ ಮರಿಯಾ ಗಲಿಟಿಜೈನ್ (31) ಟೆಕ್ಸಾಸ್​ನ ಹೂಸ್ಟನ್​ನಲ್ಲಿ ಹಠಾತ್ ನಿಧನರಾಗಿದ್ದಾರೆ. ಹೃದಯಸ್ತಂಭನದಿಂದ ಅವರು ಮೃತಪಟ್ಟಿದ್ದಾಗಿ ಹೇಳಲಾಗಿದೆ.ರಾಣಿ ಮರಿಯಾ – ಅನ್ನಾ ಹಾಗೂ ರಾಜ ಪಿಯೋಟರ್ ಗಲಿಟ್​ಜೈನ್ ಪುತ್ರಿ ಮರಿಯಾ ತಮ್ಮ 32 ನೇ ಹುಟ್ಟು ಹಬ್ಬದ ಆಚರಣೆಗೆ ಆರು ದಿನ ಇರುವಂತೆ ನಿಧನರಾಗಿದ್ದಾರೆ. ಪತಿ, ಎರಡು ವರ್ಷದ ಪುತ್ರ ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ,1988ರಲ್ಲಿ ಲಕ್ಸಂಬರ್ಗ್​ನಲ್ಲಿ ಜನಿಸಿದ್ದ ಮರಿಯಾ ಐದು ವರ್ಷದವರಿರುವಾಗಲೇ ರಷ್ಯಾಕ್ಕೆ ತೆರಳಿ ಅಲ್ಲಿಯೇ ನೆಲೆಸಿದ್ದರು.ವೃತ್ತಿಯಲ್ಲಿ ಒಳಾಂಗಣ ವಿನ್ಯಾಸಗಾರ್ತಿಯಾಗಿದ್ದ ಮರಿಯಾ ಹ್ಯೂಸ್ಟನ್ ನಲ್ಲಿ ರೂಪ್ ಸಿಂಗ್ ಅವರನ್ನು ಭೇಟಿಯಾಗಿದ್ದರು. ಅವರಿಬ್ಬರ ನಡುವೆ ಪ್ರೇಮಾಂಕುರವಾಗಿ, ಮದುವೆಯೂ ಆಗಿದ್ದರು.
ನೋಡನೋಡುತ್ತಿದ್ದಂತೆ ಧರೆಗುರುಳಿದರು ಸ್ಕೈಡೈವರ್​​ಗಳು….!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eleven =
Remember me
