ಉತ್ತರಪ್ರದೇಶ:ರಾಷ್ಟ್ರೀಯ ಹೆದ್ದಾರಿಯೊಂದರಲ್ಲಿ ಕಾರು ಹಾಗೂ ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ತಾಯಿ-ಮಗಳು ಸೇರಿ ಒಟ್ಟು ಮಂದಿ ಸಾವಿಗೀಡಾಗಿದ್ದಾರೆ.
ಈ ಅಪಘಾತದಲ್ಲಿ ಶ್ಯಾಮ್​ಬಾಬು (55), ಅವರ ಪತ್ನಿ ಮಮತಾ (30), ಪುತ್ರಿ ದೀಪಾಂಜಲಿ (7), ಸಂಬಂಧಿ ರಾಗಿಣಿ (15) ಹಾಗೂ ಪಂಚ (65), ವಿಜಯ್ (26), ಆಟೋ ಚಾಲಕ ರಾಜೇಶ್ (25), ರಜುಲಿಯಾ (45) ಸಾವಿಗೀಡಾದವರು.
ಉತ್ತರಪ್ರದೇಶದ ಮಕ್ರಾವನ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ-34ರಲ್ಲಿ ಮೌದಾ ಎಂಬ ಸ್ಥಳದ ಸಮೀಪ ಇಂದು ಈ ಭೀಕರ ಅಪಘಾತ ಸಂಭವಿಸಿದೆ. ಕಾರು-ಆಟೋ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಇನ್ನು ಕೆಲವರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವಪರ್ಯಟನೆಯಲ್ಲಿ ಗಗನಸುಖಿ: ನಮಸ್ಕಾರ ದೇವರು.. ಇದು ಡಾಕ್ಟರ್ ಬ್ರೋ..!

ದೀರ್ಘ ಕಾಲ ಗೈರಾಗಿದ್ದ ತಂದೆ ಕೆಲಸದಿಂದ ವಜಾ, ‘ಅಪ್ಪನಿಗೆ ಕೆಲ್ಸ ಕೊಡಿ’ ಎಂಬ ಪುತ್ರಿಯ ಕೋರಿಕೆಗೆ ಮರುಗಿ ಉದ್ಯೋಗ ಕೊಟ್ಟ ಅಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + two =
Remember me
