ತೆಲಂಗಾಣ:ಸೋಮವಾರ (ಜುಲೈ 31) 18 ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾದ ಪರಿಣಾಮ ಹಲವಾರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ತೆಲಂಗಾಣದ ವಿಕಾರಾಬಾದ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಒಂದೇ ದಿನ 45 ಡಿವೈಎಸ್‌ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ
18 ಶಾಲಾ ವಿದ್ಯಾರ್ಥಿಗಳನ್ನು ಬುಲ್ಕಾಪುರದಿಂದ ಕೊಡಂಗಲ್‌ನ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಕರೆದೊಯ್ಯುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು, ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದಲ್ಲಿ ಆಟೋ ಮೇಲ್ಛಾವಣಿ ಅರ್ಧದಷ್ಟು ಜಖಂಗೊಂಡಿದೆ,(ಏಜೆನ್ಸೀಸ್).
ಅಭಿಷೇಕ್​ ಬಚ್ಚನ್​ ನಟನೆಯ ‘ಘೂಮರ್’ ಚಿತ್ರದ ಫಸ್ಟ್ ಲುಕ್ ರಿಲೀಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
