ಮುಂಬೈ:ಹೊರ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಪ್ರವಾಸಕ್ಕೆಂದು ಬಂದಿದ್ದ ಮಹಿಳೆಯನ್ನು ಆಟೋ ಡ್ರೈವರ್​ ಒಬ್ಬ ರೇಪ್​ ಮಾಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಅತ್ಯಾಚಾರ ಪ್ರಕರಣ ದಾಖಲಾಗಿ 12 ಗಂಟೆಗಳಲ್ಲೇ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.
ಇದನ್ನೂ ಓದಿ:ಟೀ ಕೊಟ್ಟು ಸ್ನಾನಕ್ಕೆ ತೆರಳಿದ ಚಿಕ್ಕಮ್ಮ: ಬಾಗಿಲು ಬಡಿದವನನ್ನು ಪ್ರಶ್ನಿಸಿದವಳಿಗೆ ಕಾದಿತ್ತು ಶಾಕ್​!
ಚತ್ತೀಸಗಢದ ಜಾಶ್​ಪುರ ನಿವಾಸಿಯಾಗಿರುವ ಮಹಿಳೆ ಮುಂಬೈನಲ್ಲಿ ಕ್ರಿಸ್​ಮಸ್​ ಆಚರಿಸುವ ಸಲುವಾಗಿ ಬಂದಿದ್ದರು. ಡಿಸೆಂಬರ್​ 26ನೇ ತಾರೀಖಿನಂದು ಪನ್ವೆಲ್ ರೈಲ್ವೆ ನಿಲ್ದಾಣಕ್ಕೆ ತೆರಳಿದ ಮಹಿಳೆ ಅಲ್ಲೊಬ್ಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ಆ ದಿನ ಆತನೊಂದಿಗೆ ಕಳೆದಿದ್ದಾಳೆ. ಮಾರನೇ ದಿನ ಬೆಳಗ್ಗೆ ಆಟೋ ಒಂದನ್ನು ಬುಕ್​ ಮಾಡಿ ಅದರಲ್ಲಿ ಗಾಂಧಿ ಗಾರ್ಡೆನ್​ಗೆ ಹೊರಟಿದ್ದಾಳೆ.
ಇದನ್ನೂ ಓದಿ:VIDEO: ಸಂಗೀತ ದಿಗ್ಗಜರ ಕಾರ್ಯಕ್ರಮದಲ್ಲಿ ರಾಜಮನೆತನದ ಈ ರಾಜಕಾರಣಿ ಛೀ ಹೀಗೆ ಮಾಡೋದಾ?
ಒಂಟಿ ಮಹಿಳೆಯನ್ನು ಆಟೋದಲ್ಲಿ ಹತ್ತಿಸಿಕೊಂಡ ಆಟೋ ಡ್ರೈವರ್​ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಈ ವಿಚಾರವಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಮುಂಬೈ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಸೆರೆ ಹಿಡಿದಿದ್ದಾರೆ. (ಏಜೆನ್ಸೀಸ್​)
ಮಕ್ಕಳನ್ನು ಲೈಂಗಿಕ ಕ್ರಿಯೆಗೆ ಬಳಸಿಕೊಂಡು ವಿಡಿಯೋ ಮಾರಾಟ- ಜಾಲದ ಹಿಂದೆ ಇಂಜಿನಿಯರ್​ ಪತ್ನಿ!

ಮದ್ವೆಯಾದ ಎರಡೇ ವಾರಕ್ಕೆ ಯುವತಿ ಆತ್ಮಹತ್ಯೆಗೆ ಶರಣು: ಕಣ್ಣೀರು ತರಿಸುವಂತಿದೆ ತಾಯಿಗೆ ಬರೆದ ಡೆತ್​ನೋಟ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + five =
Remember me
