ಜೈಪುರ:ಆಟೋ ಚಾಲಕನೋರ್ವ ವಿದೇಶಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದನ್ನು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಅವರು ಹಂಚಿಕೊಂಡಿದ್ದಾರೆ.
उक्त घटना पुलिस के प्रसंज्ञान में आ चुकी है। इस संदिग्ध व्यक्ति की तलाश जारी है शीघ्र ही उचित कार्यवाही की जाएगी।
ಇದನ್ನೂ ಓದಿ:VIDEO| ಮೆಟ್ರೋದಲ್ಲಿ ಯುವಕನ ಕಪಾಳಕ್ಕೆ ಹೊಡೆದು ಏಕಾಏಕಿ ಕೂಗಾಡಲು ಶುರು ಮಾಡಿದ ಮಹಿಳೆ
ವೈರಲ್​ ಆಗಿರುವ ವಿಡಿಯೋದಲ್ಲಿ ಆಟೋ ಚಾಲಕ ವಿದೇಶಿ ಪ್ರಜೆಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಕಂಡು ಬಂದಿದ್ದು, ಮಹಿಳೆ ಇದರಿಂದಾಗಿ ಕಿರಿಕಿರಿ ಅನುಭವಿಸುತ್ತಿರುವುದನ್ನು ನೋಡಬಹುದಾಗಿದೆ. ಆಕೆ ಫೇಸ್​ಬುಕ್​ನಲ್ಲಿ ಲೈವ್​ ಬಂದ ವೇಳೆ ಕೃತ್ಯ ಎಸಗಲಾಗಿದ್ದು, ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜೈಪುರ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ವಿಶೇಷ ತಂಡ ಒಂದನ್ಉ ರಚಿಸಲಾಗಿದೆ ಎಂದು ಜೈಪುರ ಪೊಲೀಸರು ವಿಡಿಯೋ ವೈರಲ್​ ಆದ ಬೆನ್ನಲ್ಲೇ ಟ್ವೀಟ್​ ಮಾಡಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × four =
Remember me
