ಮಹಾರಾಷ್ಟ್ರ:ಮಹಿಳೆಯನ್ನು ಆಟೋರಿಕ್ಷಾ 400 ಮೀಟರ್ ದೂರ ಎಳೆದುಕೊಂಡು ಹೋಗಿರುವ ಘಟನೆ ಸ್ಥಳೀಯರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಜೀವಕ್ಕೆ ಅಪಾಯವಿದೆ.. ಗನ್ ಲೈಸೆನ್ಸ್ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ ನಟ ನರೇಶ್‌
ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಸೆರೆಯಾದ ಈ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ಘಟನೆಯ ವಿವರ ಹೀಗಿದೆ, ಆಟೋ ರಿಕ್ಷಾದಲ್ಲಿ ಪ್ರಯಾಣ ಮಾಡಿದ ಮಹಿಳೆ ಮತ್ತು ಆಕೆಯ ಪತಿ, ತಮ್ಮ ನಿಲ್ದಾಣ ಬಂದ ನಂತರ ಹಣ ಕೊಡುವ ವಿಚಾರದಲ್ಲಿ ಆಟೋ ಚಾಲಕನೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.
ಈ ವೇಳೆ ಮಹಿಳೆಯ ಪತಿ ಮತ್ತು ಆಟೋ ಚಾಲಕನ ನಡುವೆ ಮಾತಿನ ತಾಪಮಾನ ಏರಿದ್ದೇ ತಡ ಚಾಲಕ ಸ್ಥಳದಿಂದ ವಾಹನ ಚಲಾಯಿಸಿದ್ದಾನೆ. ಆಟೋರಿಕ್ಷಾ ಬಂಪರ್​​ಗೆ ಮಹಿಳೆಯ ಸೀರೆ ಸಿಲುಕಿಕೊಂಡ ಕಾರಣ 400 ಮೀಟರ್​​ವರೆಗೂ ಆಕೆಯನ್ನು ಆಟೋ ಎಳೆದೊಯ್ದಿದೆ. ಈ ಘಟನೆ ಜನನಿಬಿಡ ಪ್ರದೇಶದಲ್ಲಿ ನಡೆದಿದ್ದು, ಸ್ಥಳೀಯರು ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ,(ಏಜೆನ್ಸೀಸ್).

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 19 =
Remember me
