ನವದೆಹಲಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳಿಂದ ಇನ್ನು ಮುಂದೆ ರೈತರಿಗೆ 2 ಲಕ್ಷ ರೂಪಾಯಿಯಷ್ಟು ನಗದು ರೂಪದಲ್ಲಿ ಸಾಲವನ್ನು ನೀಡಲು ಮತ್ತು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರದ 2023-24ನೇ ಸಾಲಿನ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಘೋಷಿಸಿದ್ದಾರೆ.ಕೃಷಿಕರಿಗೆ ನೀಡುವ ಸಾಲದ ಯೋಜನೆಯ ಕ್ರೆಡಿಟ್ ಗುರಿಯನ್ನು 20 ಲಕ್ಷ ಕೋಟಿ ರೂಪಾಯಿ ವರೆಗೆ ವಿಸ್ತರಿಸಲಾಗುವುದು. ಈ ಮೂಲಕ ಕೃಷಿಕರು ಆದ್ಯತೆಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಹೇಳಿದ್ದಾರೆ. ಇದರೊಂದಿಗೆ ಕೃಷಿಕರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಪಿಎಂ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ ಉಪ ಯೋಜನೆಗಳನ್ನು ಘೋಷಣೆ ಮಾಡಲಾಗುವುದು. ಇದಕ್ಕಾಗಿ 6000 ಕೋಟಿ ರೂಪಾಯಿ ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + two =
Remember me
