ನವದೆಹಲಿ:ಐತಿಹಾಸಿಕ ಭವ್ಯ ರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿದ ಬಳಿಕ ಇಡೀ ವಿಶ್ವದ ಗಮನ ಅಯೋಧ್ಯೆ ಮೇಲೆ ನೆಟ್ಟಿದೆ. ಮಂದಿರ ನಿರ್ಮಾಣ ಬಳಿಕ ಇದು ಜಾಗತಿಕ ಮಟ್ಟದಲ್ಲಿ ಪ್ರವಾಸಿ ಕೇಂದ್ರವಾಗಲಿದೆ. ದೇಶ, ವಿದೇಶಗಳಿಂದ ಇಲ್ಲಿಗೆ ಲಕ್ಷಾಂತರ ಜನರು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಮಂದಿರದ ಜತೆಗೆ ಪ್ರವಾಸೋದ್ಯಮ, ಸಾರಿಗೆ, ಮೂಲಸೌಕರ್ಯ, ಶಿಕ್ಷಣ ಸೇರಿ ಅಯೋಧ್ಯೆಯಲ್ಲಿ ಸಮಗ್ರ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದೆ.
ಸಾರಿಗೆ ಮತ್ತು ಸಂಪರ್ಕ
ವಿಶ್ವಾದ್ಯಂತ ಭೂಮಿಪೂಜೆ ಕಾರ್ಯಕ್ರಮ ವೀಕ್ಷಣೆ
ಅಯೋಧ್ಯೆಯಲ್ಲಿ ಮಂದಿರ ನಿರ್ವಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಭೂಮಿಪೂಜೆ ನೆರವೇರಿ ಸಿದ ಕಾರ್ಯಕ್ರಮವನ್ನು ವಿಶ್ವಾದ್ಯಂತ ಜನರು ಕಣ್ತುಂಬಿ ಕೊಂಡಿದ್ದಾರೆ. ಬ್ರಿಟನ್, ಅಮೆರಿಕ, ಕೆನಡಾ, ಆಸ್ಟ್ರೇಲಿಯಾ, ಇಂಡೋನೇಷ್ಯಾ, ಥಾಯ್ಲೆಂಡ್, ಸೌದಿ ಅರೇಬಿಯಾ, ಕುವೈತ್, ಪಾಕಿಸ್ತಾನ, ಬಾಂಗ್ಲಾದೇಶ, ಮಲೇಷ್ಯಾ, ಸಿಂಗಾಪುರ, ನೇಪಾಳ ಇನ್ನೂ ದೇಶಗಳಲ್ಲಿ ಶಿಲಾನ್ಯಾಸ ಕಾರ್ಯಕ್ರಮ ಪ್ರಸಾರ ಮಾಡಲಾಗಿದೆ. ದೂರದರ್ಶನ ವಾಹಿನಿ ಕಾರ್ಯಕ್ರಮದ ನೇಪ ಪ್ರಸಾರ ಮಾಡಿದೆ. ಭಾರತದ 200ಕ್ಕೂ ಹೆಚ್ಚು ವಾಹಿನಿಗಳೂ ಲೈವ್ ಪ್ರಸಾರ ಮಾಡಿವೆ.
ಧರ್ಮ, ಸಂಸ್ಕೃತಿ
ಪ್ರಸ್ತುತ ಜಾರಿಯಲ್ಲಿರುವ ಯೋಜನೆಗಳು
ಶಿಕ್ಷಣ
# ಅಯೋಧ್ಯೆಯಲ್ಲಿ ರಾಜರ್ಷಿ ದಶರಥ ರಾಜ್ಯ ವೈದ್ಯಕೀಯ ಕಾಲೇಜು ನಿರ್ಮಾಣ.
ಶಿಲಾನ್ಯಾಸದ ನಂತರ ಪ್ರಧಾನಿ ಮೋದಿ ಜೈ ಶ್ರೀರಾಮ್​ ಹೇಳದೆ, ಜೈ ಸಿಯಾ ರಾಮ್​ ಎಂದೇ ಹೇಳಿದ್ದೇಕೆ? ಕಾರಣ ಇಲ್ಲಿದೆ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
