ಪಣಜಿ:ಕರೊನಾ ಸೋಂಕಿಗೆ ಒಳಗಾಗಿ ಹೋಂ ಐಸೋಲೇಶನ್​ನಲ್ಲಿ ಇದ್ದ ಆಯುಷ್​ ಇಲಾಖೆ ಸಚಿವ ಶ್ರೀಪಾದ್​ ನಾಯ್ಕ್​ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ರಾತ್ರಿ ಶ್ರೀಪಾದ್​ ನಾಯ್ಕ್​ ಅವರು ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕೊವಿಡ್​-19 ಟೆಸ್ಟ್​ ವರದಿ ಪಾಸಿಟಿವ್​ ಬಂದಾಗ ಅಷ್ಟೇನೂ ಲಕ್ಷಣಗಳು ಕಾಣಿಸಿಕೊಂಡಿರಲಿಲ್ಲ. ಆದರೆ ನಂತರ ಶ್ರೀಪಾದ್​ ನಾಯ್ಕ್​ ಅವರಿಗೆ ಜ್ವರ ಬರಲು ಶುರುವಾಯಿತು. ಹಾಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಜ್ವರ ಕಡಿಮೆ ಆಗಿದೆ ಎಂದು ಅವರ ಪುತ್ರ ತಿಳಿಸಿದ್ದಾರೆ.ಇದನ್ನೂ ಓದಿ:ಉದ್ಯಮಿ ಆನಂದ ಮಹೀಂದ್ರಾ ಪ್ರತಿವರ್ಷ ಸ್ವಾತಂತ್ರ್ಯೋತ್ಸವ ಆಚರಣೆಗೂ ಮೊದಲು ಈ ವಿಡಿಯೋ ನೋಡುತ್ತಾರಂತೆ…!
ಅಷ್ಟೇ ಅಲ್ಲ, ಶ್ರೀಪಾದ್​ ನಾಯ್ಕ್​ ಪತ್ನಿಗೂ ಕರೊನಾ ಸೋಂಕು ತಗುಲಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. (ಏಜೆನ್ಸೀಸ್​)
ಪ್ರಧಾನಿ ಮೋದಿ ಹೇಳಿದ ಮೂರು ದೇಶೀಯ ಕರೊನಾ ಲಸಿಕೆಗಳಾವವು? ಇಲ್ಲಿದೆ ಮಾಹಿತಿ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × five =
Remember me
