ನವದೆಹಲಿ :ಯೋಗ ಗುರು ಹಾಗೂ ಪತಂಜಲಿ ಆಯುರ್ವೇದ ಕಂಪೆನಿಯ ಬಾಬಾ ರಾಮದೇವ್ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್​(ಐಎಂಎ) ನಡುವಿನ ಕಲಹ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಅಲೋಪಥಿ ವೈದ್ಯರ ಬಗೆಗಿನ ತಮ್ಮ ಟೀಕೆಯ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಫ್​​ಐಆರ್​ಗಳನ್ನು ತಡೆ ಹಿಡಿಯಲು ಕೋರಿ ರಾಮ್​ದೇವ್​ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಕರೊನಾ ಚಿಕಿತ್ಸೆಯಲ್ಲಿ ವೈದ್ಯರು ಬಳಸುವ ಔಷಧಿಗಳ ಬಗ್ಗೆ ಸುಳ್ಳು ಮಾಹಿತಿಯನ್ನು ಹರಡುವ ಪ್ರಯತ್ನ ಮಾಡಿದ್ದಾರೆ ಎಂದು ಐಎಂಎ ಪಟ್ನಾ ಮತ್ತು ರಾಯ್ಪುರ ಶಾಖೆಗಳು ರಾಮ್​ದೇವ್ ವಿರುದ್ಧ ದೂರು ದಾಖಲಿಸಿವೆ. ಈ ದೂರುಗಳ ಆಧಾರದ ಮೇಲೆ ಪೊಲೀಸರು ದರ್ಜು ಮಾಡಿರುವ ಎಫ್​ಐಆರ್​ಗಳನ್ನು ತಡೆಹಿಡಿಯಬೇಕು, ಹಾಗೂ ದೆಹಲಿಗೆ ವರ್ಗಾಯಿಸಬೇಕು ಎಂದು ರಾಮ್​ದೇವ್​ ತಮ್ಮ ಅರ್ಜಿಯಲ್ಲಿ ಕೋರಿದ್ದಾರೆ.(ಏಜೆನ್ಸೀಸ್)
ಮಗುವಿನೊಂದಿಗೆ 12ನೇ ಮಹಡಿಯಿಂದ ನೆಲಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

ಬ್ಲ್ಯಾಂಕ್ ಫಂಗಸ್ ಔಷಧಿ : ರಾಜ್ಯಕ್ಕೆ ಹೆಚ್ಚುವರಿ 5,240 ವಯಲ್ಸ್​ ಹಂಚಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 1 =
Remember me
