ಮುಂಬೈ:ಗುರುವಾರವಷ್ಟೇ ಕಾಂಗ್ರೆಸ್​ ತೊರೆದಿದ್ದ ಮಾಜಿ ಸಚಿವ ಬಾಬಾ ಸಿದ್ದಿಕ್ ಅಜಿತ್​ ಪವಾರ್​ ಬಣದ ನ್ಯಾಷನಲಿಸ್ಟ್​ ಕಾಂಗ್ರೆಸ್​ ಪಾರ್ಟಿ (NCP) ಸೇರ್ಪಡೆಯಾಗಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್​ ಪವಾರ್​ ಸೇರಿದಂತೆ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾದ ಬಾಬಾ ಸಿದ್ದಿಕ್​ ಎನ್​ಸಿಪಿಯಲ್ಲಿ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ತಿಳಿಸಿದ್ದಾರೆ.
1999, 2004 ಮತ್ತು 2009 ರಲ್ಲಿ ವಂಡ್ರೆ ಪಶ್ಚಿಮ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ (65), ಹಿಂದಿನ ಕಾಂಗ್ರೆಸ್-ಎನ್‌ಸಿಪಿ ನೇತೃತ್ವದ ಡೆಮಾಕ್ರಟಿಕ್ ಫ್ರಂಟ್ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು, ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಇವರ ಪುತ್ರ ಜೀಶಾನ್ ಮುಂಬೈನ ಬಾಂದ್ರಾ (ಪೂರ್ವ) ಕಾಂಗ್ರೆಸ್​ ಶಾಸಕರಾಗಿ ಆಯ್ಕೆಯಾಗಿದ್ದಾರೆ.
🔰10-02-2024 🛣️ मुंबई⏱️ राष्ट्रवादी काँग्रेस पक्ष जाहीर प्रवेश व कार्यकर्ता मेळाव्यातून लाईव्हhttps://t.co/GuKz86Atfj
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
