ನವದೆಹಲಿ:ಉತ್ತರಾಖಂಡದ ಪ್ರಸಿದ್ಧ ಯಾತ್ರಾಸ್ಥಳ ಬದರಿನಾಥ ದೇವಸ್ಥಾನದ ಬಾಗಿಲನ್ನು ಶುಕ್ರವಾರ ಬೆಳಗ್ಗೆ 4.30ಕ್ಕೆ ತೆರೆಯಲಾಯಿತು.ಕರೊನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಈ ನಿಟ್ಟಿನಲ್ಲಿ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಿದ್ದು, ಮುಖ್ಯ ಅರ್ಚಕ ಸೇರಿ ಕೇವಲ 27 ಜನರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆರು ತಿಂಗಳ ಚಳಿಗಾಲದ ವಿರಾಮದ ನಂತರ ಏಪ್ರಿಲ್ 29ರಂದು ಕೇದಾರನಾಥ ದೇಗುಲದ ಬಾಗಿಲು ತೆರೆಯಲಾಗಿತ್ತು. ಲಾಕ್​ಡೌನ್ ಹಿನ್ನೆಲೆಯಲ್ಲಿ ಅಲ್ಲಿ ಕೂಡ ಭಕ್ತಾದಿಗಳ ಪ್ರವೇಶ ನಿಷೇಧಿಸಲಾಗಿದೆ.
ನೋಡನೋಡುತ್ತಿದ್ದಂತೆ ಧರೆಗುರುಳಿದರು ಸ್ಕೈಡೈವರ್​​ಗಳು….!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 18 =
Remember me
