ಕೊಚ್ಚಿ:ಕೇರಳದ ಚಿನ್ನ ಕಳ್ಳಸಾಗಣೆ ಹಗರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್​ಗೆ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಪ್ರಧಾನ ಸೆಷನ್ಸ್ ನ್ಯಾಯಾಲಯ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಆದರೂ ಅವರಿಗೆ ಬಿಡುಗಡೆ ಭಾಗ್ಯವಿಲ್ಲ. ಏಕೆಂದರೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ದಾಖಲಿಸಿರುವ ಬಂಗಾರ ಕಳ್ಳಸಾಗಣೆ ಪ್ರಕರಣದಲ್ಲಿ ಸ್ವಪ್ನಾ ಜೈಲಲ್ಲೇ ಮುಂದುವರಿಯಬೇಕಾಗಿದೆ.
ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣವನ್ನು ನಿರ್ದೇಶನಾಲಯ (ಇ.ಡಿ.) ತನಿಖೆ ನಡೆಸುತ್ತಿದೆ.
ಚಿನ್ನ ಕಳ್ಳಸಾಗಣೆಯಿಂದ ಗಳಿಸಿದ್ದನ್ನೆಲ್ಲ ಬಚ್ಚಿಟ್ಟಿದ್ದೆಲ್ಲಿ ಸ್ವಪ್ನಾ ಸುರೇಶ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 1 =
Remember me
