ಮುಂಬೈ:ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್​ ಕುಂದ್ರಾ ಅವರು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಕೊನೆಗೂ ಜಾಮೀನು ಸಿಕ್ಕಿದ್ದು, ನಾಳೆಯೇ ಜೈಲಿನಿಂದ ಬಿಡುಗಡೆ ಆಗಲಿದ್ದಾರೆ.
ಅಶ್ಲೀಲ ವಿಡಿಯೋ ತಯಾರಿಸಿ, ಪ್ರಸಾರ ಮಾಡುತ್ತಿದ್ದ ಪ್ರಕರಣದಲ್ಲಿ ರಾಜ್​ ಕುಂದ್ರಾ ಸಿಕ್ಕಿ ಹಾಕಿಕೊಂಡಿದ್ದು, ಕಳೆದ ತಿಂಗಳು ಬಂಧನಕ್ಕೆ ಒಳಗಾಗಿದ್ದರು. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಅವರನ್ನು ಬಂಧಿಸಿದ್ದರು. ಮ್ಯಾಜಿಸ್ಟ್ರೇಟ್​ ಕೋರ್ಟ್​ ಕುಂದ್ರಾಗೆ ಜಾಮೀನು ಮಂಜೂರು ಮಾಡಿದ್ದು, ನಾಳೆ ಬೆಳಗ್ಗೆ ಆರ್ಥರ್ ರೋಡ್ ಜೈಲಿನಿಂದ ಅವರು ಬಿಡುಗಡೆ ಆಗಲಿದ್ದಾರೆ.
ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಅದನ್ನು ‘ಹಾಟ್​​ಶಾಟ್ಸ್​’ ಎಂಬ ಒಟಿಟಿ ಮೂಲಕ ಪ್ರಸಾರ ಮಾಡಲಾಗುತ್ತಿತ್ತು. ರಾಜ್ ಕುಂದ್ರಾ ಇದರ ರೂವಾರಿ ಆಗಿದ್ದರು ಎಂದು ಪೊಲೀಸರು ಬಂಧಿಸಿದ್ದರು. ಆರಂಭದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಇವರನ್ನು ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್​ ಅಧಿಕಾರಿಗೇ ಕೊಲೆ ಬೆದರಿಕೆ; ಹಣ ಮಂಜೂರು ಮಾಡುವಂತೆ ಧಮ್ಕಿ..

ಮದುವೆಯಾಗದ್ದಕ್ಕೂ, ಮಕ್ಕಳಾಗದ್ದಕ್ಕೂ ಕಾರಣ ಏನು ಗೊತ್ತೇ?: ವಿಜಯವಾಣಿ ಕ್ಲಬ್​ನಲ್ಲಿ ಇದೀಗ ಬ್ರಹ್ಮಾಂಡ ಗುರೂಜಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − sixteen =
Remember me
