ಟೋಕಿಯೋ :ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತದ ಕುಸ್ತಿಪಟು ಬಜರಂಗ್​ ಪೂನಿಯ ದೇಶಕ್ಕೆ ಮತ್ತೊಂದು ಪದಕ ತರುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್​ ಕುಸ್ತಿ ಪಂದ್ಯದಲ್ಲಿ ಕಜಾಕಿಸ್ತಾನದ ದೌಲೆಟ್​ ನಿಯಾಜ್​ಬೆಕಾವ್​ ವಿರುದ್ಧ 8-0 ಸ್ಕೋರ್​ ಪಡೆದ ಪೂನಿಯ, ಕಂಚಿನ ಪದಕ ಗೆದ್ದಿದ್ದಾರೆ.
ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ 6 ಪದಕಗಳು ಲಭಿಸಿದ ಹಾಗಾಗಿದೆ.
ಸೆಮಿಫೈನಲ್ಸ್​ನಲ್ಲಿ ಇರಾನಿನ ಹಾಜಿ ಅಲಿಯೇವ್​ ವಿರುದ್ಧ ಸೋತಿದ್ದ ಬಜರಂಗ್​ ಪೂನಿಯಾ, ಚಿನ್ನಕ್ಕಾಗಿ ಕಾದಾಡುವ ಅವಕಾಶ ಕಳೆದುಕೊಂಡಿದ್ದರು. ಇಂದು ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಉತ್ತಮ ಆಟಗಾರಿಕೆ ಪ್ರದರ್ಶಿಸಿ, ಭಾರತಕ್ಕೆ ಆರನೇ ಪದಕವನ್ನು ಗೆದ್ದಿದ್ದಾರೆ.(ಏಜೆನ್ಸೀಸ್)
ಗಾಲ್ಫ್​ನಲ್ಲಿ ಪದಕ ಜಸ್ಟ್​ ಮಿಸ್! ಒಲಿಂಪಿಕ್ಸ್​ನಲ್ಲಿ 4ನೇ ಸ್ಥಾನ ಗಳಿಸಿದ ಬೆಂಗಳೂರಿನ ಅದಿತಿ ಅಶೋಕ್​

ವೀಕೆಂಡ್​ ಕರ್ಫ್ಯೂ ಲೆಕ್ಕಿಸದೆ ವ್ಯಾಪಾರ, ಓಡಾಟ! ಪೊಲೀಸರಿಗೆ ಕಸರತ್ತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + one =
Remember me
