ನವದೆಹಲಿ:ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​ ಒಂದನ್ನು ನೀಡಿದ್ದು, ಧಾರವಾದ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಸಿದ್ದಗಂಗಾ ಎಕ್ಸ್​ಪ್ರೆಸ್​ ರೈಲಿನ ವಿದ್ಯುದೀಕರಣ ಪೂರ್ಣಗೊಳಿಸಿರುವುದಾಗಿ ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಕೇಂದ್ರ ಸಚಿವ ಪಿಯೂಷ್​ ಗೋಯೆಲ್ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​​ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಧಾರವಾಡ ಹಾಗೂ ಬೆಂಗಳೂರು ಪ್ರಯಾಣಿಕರಿಗೆ ಒಂದು ಸಿಹಿ ಸುದ್ದಿ . ಸಿದ್ದಗಂಗಾ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಡೀಸೆಲ್​ ಇಂಜಿನ್​ ರೈಲು ಈಗ ವಿದ್ಯುತ್ ರೈಲಾಗಿ ಪರಿವರ್ತಿಸಲಾಗಿದೆ. ಬೆಂಗಳೂರು-ಧಾರವಾಡ ನಡುವಿನ ಮೊದಲ ಎಲೆಕ್ಟ್ರಿಕ್​ ರೈಲು ಇದಾಗಿದ್ದು, ಇದನ್ನು ಸಾಧ್ಯವಾಗಿಸಿದ ಪ್ಋಧಾನಿ ನರೇಂದ್ರ ಮೋದಿ, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್​ ಮತ್ತು ಎಲ್ಲಾ ಅಧಿಕಾರಿಗಳಿಗೆ ಧನ್ಯವಾದಗಳು ಎಂದು ಟ್ವೀಟ್​ ಮಾಡಿದ್ದಾರೆ.
Good news for Dharwad-Bengaluru passengers…The Siddaganga Intercity Express was a diesel engine train (12725/26) and has now been converted into an electric train. It made it's first electric journey from Bengaluru to Dharwad and will return to Bengaluru tomorrow. It will…pic.twitter.com/qsHTR4qb00
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
