ಬೆಂಗಳೂರು:ಬೆಂಗಳೂರು ತಂತ್ರಜ್ಞಾನ ಶೃಂಗಸಭೆ ವರ್ಚುವಲ್ ಮೂಲಕ ನಡೆಯಲಿದ್ದು, ನ. 19ರಂದು ಪ್ರಧಾನಿ ನರೇಂದ್ರ ಮೋದಿ ವೀಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಸಮ್ಮಿಟ್​ನಲ್ಲಿ 80 ವಿದೇಶಿ ವಿಷಯ ಪರಿಣತರು ಸೇರಿ ಒಟ್ಟು 250 ವಿಷಯ ಪರಿಣತರಿಂದ ವಿಷಯ ಮಂಡನೆ. ಕೃತಕ ಬುದ್ಧಿಮತ್ತೆ, ಇಂಟರ್ನೆಟ್ ಆಫ್ ಥಿಂಗ್, ವರ್ಚುವಲ್ ರಿಯಾಲಿಟಿ, ಬ್ಲಾಕ್ ಚೇನ್​ನಂಥ ತಂತ್ರಜ್ಞಾನ ಮತ್ತು ಆವಿಷ್ಕಾರ ಹಾಗೂ ವೈಮಾಂತರಿಕ್ಷ, ರಕ್ಷಣಾ ತಂತ್ರಜ್ಞಾನ, ಆರೋಗ್ಯ ರಕ್ಷಣೆ, ನವೋದ್ಯಮ ಸೇರಿ ಇನ್ನಿತರ ಕ್ಷೇತ್ರಗಳ ಬಗ್ಗೆ ವಿಷಯ ಮಂಡನೆ, ಚರ್ಚೆ ನಡೆಯಲಿವೆ ಎಂದು ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ತಿಳಿಸಿದ್ದಾರೆ.
ಸಂಪೂರ್ಣ ವರ್ಚುವಲ್:ಶೃಂಗಸಭೆಯಲ್ಲಿ ಕೆನಡಾ, ಫ್ರಾನ್ಸ್, ಜರ್ಮನಿ, ಬ್ರಿಟನ್ ಸೇರಿ 16 ದೇಶಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಅವರೆಲ್ಲರೂ ವರ್ಚುವಲ್ ಮೂಲಕ ಭಾಗವಹಿಸಲಿದ್ದಾರೆ. 70 ಅಧಿವೇಶನ, 250ಕ್ಕೂ ಹೆಚ್ಚಿನ ಪ್ರದರ್ಶಕರು, ದೇಶ, ವಿದೇಶಗಳ 4 ಸಾವಿರಕ್ಕೂ ಹೆಚ್ಚಿನ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 1 =
Remember me
