ಚೆನ್ನೈ:ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೊಬ್ಬ ತನ್ನ ಬ್ಯಾಗ್​ನೊಳಗೆ ಬರೋಬ್ಬರಿ 12 ಹೆಬ್ಬಾವುಗಳನ್ನು ಬಚ್ಚಿಟ್ಟಿದ್ದನ್ನು ಪತ್ತೆಹಚ್ಚಿದ ಕಸ್ಟಮ್ಸ್ ಅಧಿಕಾರಿಗಳು, ಆತನನ್ನು ಬಂಧಿಸುವುದರ ಜತೆಗೆ ಹೆಬ್ಬಾವುಗಳನ್ನು ವಶಪಡಿಸಿಕೊಂಡ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಗುಡಿಗೇನಹಳ್ಳಿಯಲ್ಲಿ ದೇವಸ್ಥಾನ ಲೋಕಾರ್ಪಣೆ: ಎರಡು ದಿನ ಧಾರ್ಮಿಕ ಕೈಂಕರ್ಯ ಸಂಪನ್ನ
ಏರ್​ಪೋರ್ಟ್​ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಬಂದಿಳಿದ ಪ್ರಯಾಣಿಕನನ್ನು ತಡೆದು ಕೆಲ ಕಾಲ ಪರಿಶೀಲನೆ ನಡೆಸಿದ್ದಾರೆ. ವ್ಯಕ್ತಿ ತಂದಿದ್ದ ಹಲವು ಬ್ಯಾಗ್​ಗಳನ್ನು ತೆರೆದ ಅಧಿಕಾರಿಗಳು, 11 ಬಾಲ್ ಹೆಬ್ಬಾವು ಮತ್ತು 1 ಬಿಳಿ ಲಿಪ್ಡ್ ಹೆಬ್ಬಾವನ್ನು ವಶಪಡಿಸಿಕೊಂಡಿದ್ದಾರೆ.
ಒಟ್ಟು 12 ಹೆಬ್ಬಾವುಗಳನ್ನು ವಶಪಡಿಸಿಕೊಂಡ ಅಧಿಕಾರಿಗಳು, ವ್ಯಕ್ತಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಕಸ್ಟಮ್ಸ್ ಹೆಚ್ಚುವರಿ ಆಯುಕ್ತರು ತಿಳಿಸಿದ್ದಾರೆ. ಬಾಲ್ ಹೆಬ್ಬಾವುಗಳನ್ನು ಅಳಿವಿನಂಚಿನಲ್ಲಿರುವ ಪ್ರಭೇದವೆಂದು ಪರಿಗಣಿಸಲಾಗುತ್ತದೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).
ಭಾರತ ಎಂದು ಮರುನಾಮಕರಣ; ಚುನಾವಣೆ ಸಮೀಪಿಸುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − ten =
Remember me
