ಬರೇಲಿ:ಮಾಜಿ ಸೈನಿಕರ ಕುಟುಂಬಸ್ಥರಿಗೆ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಾದ್ಯಂತ ನಡೆದ ಹಿಂಸಾಚಾರದಲ್ಲಿ 650ಕ್ಕೂ ಹೆಚ್ಚು ಜನರು ಬಲಿಯಾಗಿದ್ದು, ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ. ಆದರೆ, ಬಾಂಗ್ಲಾದೇಶದಲ್ಲಾಂತೆ ಇಲ್ಲಾಗಲೂ ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂದು ಲೈಂಗಿಕ ಕಿರುಕುಳ ನೀಡಿದ ಆರೋಪಿಯೋರ್ವ ಹೇಳಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ.
ಘಟನೆಯೂ ಬರೇಲಿಯ ಅಯೋನ್ಲಾ ಗ್ರಾಮದಲ್ಲಿ ನಡೆದಿದ್ದು, ಅಪ್ರಾಪ್ತ ವಯಸ್ಕ ವಿದ್ಯಾರ್ಥಿನಿ ಶಾಲೆಯಿಂದ ವಾಪಸ್​ ಆಗುತ್ತಿದ್ದ ವೇಳೆ ಆರೋಪಿಗಳಾದ ಆಮೀರ್​ ಹಾಗೂ ಫೈಜಾನ್​ ಬಾಲಕಿಯನ್ನು ಅಡ್ಡಗಟ್ಟಿದ್ದು, ಆಕೆಗೆ ಗನ್​ ತೋರಿಸಿ ಇಸ್ಲಾಂಗೆ ಮತಾಂತರವಾಗು ಇಲ್ಲಾಂದರೆ ಎಂದು ಹೇಳಿ ನಡು ರಸ್ತೆಯಲ್ಲೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದು, ಸ್ಥಳೀಯರು ಆಕೆಯ ನೆರವಿಗೆ ಧಾವಿಸಿದ್ದಾರೆ.
बरेली➡मनचलों ने नाबालिग छात्रा को सड़क पर रोककर की छेड़छाड़➡आमिर, फैजान ने साथी के साथ मिलकर छात्रा पर ताना तमंचा➡छात्रा पर तमंचा तान कहा ‘तुझे धर्म परिवर्तन कराकर बना दूंगामुस्लिम’➡‘अगर कोई कार्रवाई की तो बना दूंगा बांग्लादेश’➡पुलिस ने मुख्य आरोपी को किया…pic.twitter.com/BQegCUF3R4
ಇದನ್ನೂ ಓದಿ:ಚುಟುಕು ಮಾದರಿಗೆ ನಾಯಕನಾಗಿ ಹಾರ್ದಿಕ್​ ನೇಮಕ; ವೈರಲ್​ ಆಗುತ್ತಿದೆ ಅನುಭವಿಯ ನೀಡಿದ ಕಾರಣ
ಈ ವೇಳೆ ಓರ್ವ ಆರೋಪಿ ಓಡಿ ಹೋಗಿದ್ದು, ಮತ್ತೋರ್ವ ಆರೋಪಿ ಸಾರ್ವಜನಿಕರಿಗೆ ಗನ್​ ತೋರಿಸಿ ಇದು ಅಯೋನ್ಲಾ ನಮ್ಮನ್ನು ಹಿಡಿದರೆ ಇದನ್ನು ಬಾಂಗ್ಲಾದೇಶವಾಗಿ ಪರಿವರ್ತಿಸಲು ಹೆಚ್ಚಿನ ಸಮಯ ಹಿಡಿಯುವುದಿಲ್ಲ ಎಂದು ಸಾರ್ವಜನಿಕರಿಗೆ ಅವಾಜ್​ ಹಾಕಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಆತನ ಕತ್ತಿನ ಪಟ್ಟಿ ಹಿಡಿದು ಎಳೆದೊಯ್ದಿದ್ದಾರೆ. ಅರೆಸ್ಟ್​ ವೇಳೆಯೂ ಆರೋಪಿ ತನ್ನ ಹೇಳಿಕೆಯನ್ನು ಪುನರುಚ್ಛರಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಸಂತ್ರಸ್ತೆಯ ಸಹೋದರ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರೋಪಿಗಳ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + 5 =
Remember me
