ಮುಂಬೈ:ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಸೇಫ್ ಲಾಕರ್ ನಿಯಮದಲ್ಲಿ ಬದಲಾವಣೆ ಮಾಡಿದ್ದು, ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಸೇಫ್ ಲಾಕರ್ ಕುರಿತಂತೆ ಗ್ರಾಹಕರ ದೂರು, ಬ್ಯಾಂಕ್​ಗಳು ಮತ್ತು ಭಾರತೀಯ ಬ್ಯಾಂಕ್​ಗಳ ಅಸೋಸಿಯೇಷನ್ (ಐಬಿಎ)ಗಳಿಂದ ಬಂದ ಪ್ರತಿಕ್ರಿಯೆ, ಬ್ಯಾಂಕಿಂಗ್ ಪ್ರಕ್ರಿಯೆ ಹಾಗೂ ತಂತ್ರಜ್ಞಾನದಲ್ಲಿ ಆಗಿರುವ ಬದಲಾವಣೆ ಹಿನ್ನೆಲೆಯಲ್ಲಿ ಹೊಸ ನಿಯಮವನ್ನು ಆರ್​ಬಿಐ ಪರಿಷ್ಕರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 2 =
Remember me
