ನವದೆಹಲಿ:ಯುವಕ, ಯುವತಿಯರು ಸೋಶಿಯಲ್​​ ಮೀಡಿಯಾದಲ್ಲಿ ಜನಪ್ರಿಯತೆ ಪಡೆಯಲು ದುಸ್ಸಾಹಸಕ್ಕೆ ಕೈ ಹಾಕುತ್ತಾರೆ. ಹೀಗೆ ಇಲ್ಲೊಬ್ಬ ಅಂಗಡಿ ಮಾಲೀಕ ವಿಡಿಯೋ ಮಾಡುವ ಉದ್ದೇಶದಿಂದ ಗ್ರಾಹಕನಿಗೆ ಹಿಗ್ಗಾಮುಗ್ಗಾ ಹೊಡೆದಿದ್ದಾನೆ. ವೈರಲ್ ಆಗಿರುವ ವಿಡಿಯೋಗೆ ನೆಟಿಜನ್‌ಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈರಲ್ ವಿಡಿಯೋದಲ್ಲಿ ಏನಿದೆ?:ಕೂದಲು ಕತ್ತರಿಸಲು ವ್ಯಕ್ತಿಯೊಬ್ಬ ಸಲೂನ್‌ಗೆ ತೆರಳಿದ್ದ. ಏಕಾಏಕಿ ಕ್ಷೌರಿಕನೊಬ್ಬ ಗ್ರಾಹಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾನೆ. ಈ ಘಟನೆಯ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ.
A post shared by Viral Bhayani (@viralbhayani)
ಪಾಪರಾಜಿ ಫೋಟೋಗ್ರಾಫರ್​​ ವೈರಲ್‌ಭಯಾನಿ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕ್ಷೌರಿಕನು ಸಲೂನ್‌ಗೆ ಹೇರ್ ಕಟಿಂಗ್‌ಗೆ ಬಂದ ಗ್ರಾಹಕನ ಕೂದಲಿಗೆ ಶಾಂಪೂ ಹಚ್ಚಿ ಕೆನ್ನೆಗೆ ಬಾರಿಸಿದ್ದಾನೆ. ಅದನ್ನು ನೋಡಿ ಸುತ್ತಮುತ್ತಲಿನವರೆಲ್ಲ ಬೆಚ್ಚಿಬಿದ್ದರು. ಆತನಿಗೆ ಬೇರೆ ಯಾರೋ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಯಾವುದೇ ಕಾರಣವಿಲ್ಲದೇ ಹೊಡೆದಿದ್ದರಿಂದ ಗ್ರಾಹಕರು ಗೊಂದಲಕ್ಕೀಡಾಗಿದ್ದಾರೆ.
ಈ ವೀಡಿಯೋ ನೋಡಲು ತುಂಬಾ ಕಿರಿಕಿರಿಯಾಗುತ್ತಿದೆ, ನಾನ್ಸೆನ್ಸ್ ರೀಲುಗಳಿಗಾಗಿ ಅಮಾಯಕನನ್ನು ಹೊಡೆಯುವುದು ಸರಿಯಲ್ಲ’ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ 2 ಸಾವಿರ ರೂ. ಮುಖಬೆಲೆಯ ಜೆರಾಕ್ಸ್ ನೋಟುಗಳು ಪತ್ತೆ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten − 9 =
Remember me
