ಉತ್ತರಪ್ರದೇಶ:ಇಲ್ಲೊಬ್ಬ ಯುವಕ ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಂಡಿದ್ದಾನೆ. ಕ್ಷೌರಿಕ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ್ದಾನೆ. ಈ ಕುರಿತ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿ ನಡೆದಿದೆ.
ಸೆಲೂನ್ ಒಂದರ ಕ್ಷೌರಿಕ ಅಮ್ಜದ್ ಎಂಜಲು ಉಗುಳಿ ತನ್ನ ಗ್ರಾಹಕರಿಗೆ ಫೇಸ್ ಮಸಾಜ್ ಮಾಡಿದ್ದಾನೆ. @TruestoryUP ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈತನ ಕೃತ್ಯದ ವಿಡಿಯೋ ತುಣುಕು ವೈರಲ್ ಆಗುತ್ತಿದ್ದಂತೆ ಈತನ ಕೃತ್ಯಕ್ಕೆ ಸ್ಥಳೀಯರು ತೀವ್ರ ಆಕ್ರೋಶಗೊಂಡಿದ್ದರು. ಎಫ್.ಐ.ಆರ್ ದಾಖಲಿಸಿ ಪೊಲೀಸರು ಅಮ್ಜದ್ನನ್ನು ಬಂಧಿಸಿದ್ದಾರೆ.
UP के शामली में थूक मिक्स फेस मसाज करने वाला नाई@shamlipoliceने अरेस्ट कर लिया है। मसाज की वीडियो वायरल होते ही पुलिस एक्शन में आई और FIR दर्ज कर आरोपी नाई अमज़द को अरेस्ट कर लिया है।pic.twitter.com/K0QudPEZ8i
— TRUE STORY (@TrueStoryUP)June 8, 2024

ವೈರಲ್ ವಿಡಿಯೋದಲ್ಲಿ ಅಮ್ಜದ್ ತನ್ನ ಗ್ರಾಹಕರೊಬ್ಬರಿಗೆ ಫೇಸ್ ಮಸಾಜ್ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಮಸಾಜ್ ಮಾಡುತ್ತಾ ಕೈ ಮೇಲೆ ಎಂಜಲು ಉಗಿದು ಅದನ್ನು ಮಿಕ್ಸ್ ಮಾಡಿ ಗ್ರಾಹಕನಿಗೆ ಫೇಸ್ ಮಸಾಜ್ ಮಾಡಿದ್ದಾನೆ.
ಜೂನ್ 08 ರಂದು ಹಂಚಿಕೊಳ್ಳಲಾದ ಈ ವಿಡಿಯೋ 16 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈತನ ಹೇಯ ಕೃತ್ಯದ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.
50ರ ಹರೆಯದಲ್ಲೂ ರೊಮ್ಯಾನ್ಸ್​​ ಮಾಡಲು ರೆಡಿಯಾಗಿದ್ದೇನೆಂದು ಬೋಲ್ಡ್ ಕಮೆಂಟ್ಸ್ ಮಾಡಿದ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
