ನವದೆಹಲಿ: ಕರೊನಾ ಸಾಂಕ್ರಾಮಿಕತೆಯ 2ನೇ ಅಲೆಯ ವೇಳೆ ‘ವಿನಾಶಕಾರಿ ಹಾಗೂ ಭಾರತವಿರೋಧಿ ಶಕ್ತಿ’ಗಳ ಬಗ್ಗೆ ಎಚ್ಚರದಿಂದಿರುವಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್​ಎಸ್​ಎಸ್) ಶನಿವಾರ ಕರೆ ನೀಡಿದೆ.
ಕರೊನಾದಿಂದ ಉಂಟಾಗಿರುವ ಪರಿಸ್ಥಿತಿಯನ್ನು ಋಣಾತ್ಮಕತೆ ಹಾಗೂ ಅವಿಶ್ವಾಸ ಹುಟ್ಟಿಸಲು ಈ ಶಕ್ತಿಗಳು ಪಿತೂರಿ ನಡೆಸಬಹುದು ಎಂದು ಆರ್​ಎಸ್​ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
ಪ್ರಸ್ತುತ ಸವಾಲುಗಳನ್ನು ಪರಿಹರಿಸಲು ಮುಂದೆ ಬರುವಂತೆ ಸಂಘಟನೆಯ ಕಾರ್ಯಕರ್ತರು, ಸಾಮಾಜಿಕ ಮತ್ತು ಧಾರ್ವಿುಕ ಸಂಸ್ಥೆಗಳಿಗೆ ಕರೆ ನೀಡಿದ್ದಾರೆ. ಸಮಾಜದಲ್ಲಿ ಧನಾತ್ಮಕತೆ, ಆಶಾವಾದ ಮತ್ತು ವಿಶ್ವಾಸ ಉಳಿಸಿಕೊಳ್ಳಲು ಮಾಧ್ಯಮ ಸಹಿತ ಎಲ್ಲ ವರ್ಗಗಳು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ
Video: ಜಿಹಾದ್ ವಿರುದ್ಧ ಮಾತನಾಡುವುದ ಬಿಡದಿದ್ದರೇ ನಾಲಿಗೆ ಕತ್ತರಿಸುವುದಾಗಿ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷನಿಗೆ ಬೆದರಿಕೆ ಹಾಕಿದ ಉಗ್ರ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:4 × two =
Remember me
