ನವದೆಹಲಿ:ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್​ಇಇಟಿ) ರದ್ದು ಮಾಡಿ, ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗಾಗಿ ರಾಜ್ಯಗಳೇ ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ
ಯುಜಿ-ನೀಟ್​ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
“ರಾಜ್ಯ ಸರ್ಕಾರಗಳೇ ಪರೀಕ್ಷೆಗಳನ್ನು ನಡೆಸುವ ಈ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸುವುದು ಹಾಗೂ ನೀಟ್​ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಬಲವಾಗಿ ಒತ್ತಾಯಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.  “ಹೀಗೆ ಮಾಡುವುದರಿಂದ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಬಹುದು, ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಈ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಕೇಜ್ರಿವಾಲ್ ಜಾಮೀನಿಗೆ ಇಡಿ ತಡೆಯಾಜ್ಞೆ ಮನವಿ: ದೆಹಲಿ ಹೈಕೋರ್ಟ್​ನಿಂದ ನಾಳೆ ತೀರ್ಪು ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − one =
Remember me
