ಕೊಲ್ಕತ:ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆ ಗೆದ್ದು, ಇತ್ತೀಚೆಗೆ ತೃಣಮೂಲ ಕಾಂಗ್ರೆಸ್​(ಟಿಎಂಸಿ) ಸೇರಿದ ಶಾಸಕ ಬಿಸ್ವಜಿತ್​ ದಾಸ್​ ಅವರನ್ನು ಅನರ್ಹಗೊಳಿಸಬೇಕೆಂದು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಆಗ್ರಹಿಸಿದ್ದಾರೆ. ಈ ಬಗ್ಗೆ ಅರ್ಜಿ ಸಲ್ಲಿಸಿ ರಾಜ್ಯದ ವಿಧಾನಸಭಾ ಸಭಾಧ್ಯಕ್ಷರಿಗೆ ಅಧಿಕಾರಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಸ್ವಜಿತ್​ ದಾಸ್​ ಅವರು ಬಂಗಾಳದ ಬಾಗ್ಡಾ ಮೀಸಲು ಕ್ಷೇತ್ರದಿಂದ ಬಿಜೆಪಿಯ ಪರವಾಗಿ ಸ್ಪರ್ಧಿಸಿ, ಟಿಎಂಸಿಯ ಪಾರಿತೋಶ್​ ಕುಮಾರ್​ ಸಹ ವಿರುದ್ಧ 9,792 ಮತಗಳೊಂದಿಗೆ ಗೆಲುವು ಸಾಧಿಸಿದ್ದರು. ರಾಜ್ಯದ ಚುನಾವಣೆಯಲ್ಲಿ ಟಿಎಂಸಿ ಭಾರೀ ಬಹುಮತ ಪಡೆದು ಅಧಿಕಾರ ವಹಿಸಿಕೊಂಡ ನಂತರ, ದಾಸ್​ ಅವರು ಬಿಜೆಪಿ ತ್ಯಜಿಸಿ ಟಿಎಂಸಿ ಸೇರ್ಪಡೆಯಾಗಿದ್ದರು.(ಏಜೆನ್ಸೀಸ್)
ಪೆಗಾಸಸ್​ ಪ್ರಕರಣ: ಸುಪ್ರೀಂ ಕೋರ್ಟ್​ ಮುಂದೆ ಹೇಳಿಕೆ ಸಲ್ಲಿಸುವುದಿಲ್ಲ ಎಂದ ಕೇಂದ್ರ ಸರ್ಕಾರ!
ಗುಜರಾತ್​ನ 17ನೇ ಸಿಎಂ ಆಗಿ ಭೂಪೇಂದ್ರ ಪಟೇಲ್​​ ಪ್ರಮಾಣ ವಚನ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 13 =
Remember me
