ಜಲ್ಪಾಯ್​​ಗುರಿ:ಅಕ್ರಮವಾಗಿ 13 ಕೋಟಿ ರೂ. ಮೌಲ್ಯದ ಹಾವಿನ ವಿಷ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಘಟನೆ ಪಶ್ಚಿಮ ಬಂಗಾಳದ ದಕ್ಷಿಣ್ ದಿನಜ್​​ಪುರ್​​ನಲ್ಲಿ ನಡೆದಿದೆ.
ಅರಣ್ಯ ಇಲಾಖೆ ಮಾಹಿತಿ ಪ್ರಕಾರ, ಗೊರುಮರ ರಾಷ್ಟ್ರೀಯ ಪಾರ್ಕ್​ನಲ್ಲಿ ಆರೋಪಿ ಮೂರು ಜಾಡಿಯಲ್ಲಿ ಹಾವಿನ ವಿಷ ಶೇಖರಿಸಿಕೊಂಡಿದ್ದು, ಕಳ್ಳ ಮಾರ್ಗದಲ್ಲಿ ಚೀನಾ ದೇಶಕ್ಕೆ ಮಾರಾಟ ಮಾಡುವ ಯೋಜನೆ ರೂಪಿಸಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಲ್ಲದೇ ಆರೋಪಿಯನ್ನು ಆರು ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿರಿಸಿ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
‘ಹಿಂದು’ ಹುಡುಗಿಯರ ತಂಟೆಗೆ ಬಂದ್ರೆ ಸುಮ್ಮನಿರಲ್ಲ: ಗುಜರಾತ್ ಸಿಎಂ ಖಡಕ್ ಎಚ್ಚರಿಕೆ

ಮೋಜು-ಮಸ್ತಿಗಾಗಿ ಗಂಧದ ಮರಗಳಿಗೆ ಕನ್ನ, ಐವರು ಅಂತರ್​​​ ರಾಜ್ಯ ಕಳ್ಳರ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 7 =
Remember me
