ಕಲ್ಕತ್ತಾ:ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಐದು ಮಂದಿ ಪ್ರಯಾಣಿಕರು ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ನ್ಯೂ ಜಲ್​ಪೈಗುರಿ ಜಿಲ್ಲೆಯ ರಂಗಪಾಣಿ ಬಳಿ ನಡೆದಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ರಕ್ಷಣಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆ ಎಂದು ತಿಳಿಸಿದ್ದಾರೆ.
ಇತ್ತ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ತಂಡಗಳು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿವೆ. ಅಪಘಾತಕ್ಕೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ…
#WATCH| "Five passengers have died, 20-25 injured in the accident. The situation is serious. The incident occurred when a goods train rammed into Kanchenjunga Express," says Abhishek Roy, Additional SP of Darjeeling Police.pic.twitter.com/5YQM8LdzLo
Shocked to learn, just now, about a tragic train accident, in Phansidewa area of Darjeeling district. While details are awaited, Kanchenjunga Express has reportedly been hit by a goods train. DM, SP, doctors, ambulances and disaster teams have been rushed to the site for rescue,…
#WATCH| West Bengal | Wagon of Kanchenjunga Express train suspended in the air after a goods train rammed into it at Ruidhasa near Rangapani station under Siliguri subdivision in Darjeeling district today; rescue operation underwaypic.twitter.com/rYnEfC3vic
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 9 =
Remember me
