ಮುಂಬೈ:ಜಿಪಿಎಸ್ ನ್ಯಾವಿಗೇಷನ್ ಸಾಧನವನ್ನು ತಯಾರು ಮಾಡುವ ಭೌಗೋಳಿಕ ಪ್ರದೇಶ ತಂತ್ರಜ್ಞಾನದ ಟಾಮ್ ಟಾಮ್ ಸಂಸ್ಥೆ, ವಿಶ್ವದ 58 ದೇಶಗಳ 404 ನಗರಗಳಲ್ಲಿ 2021ರಲ್ಲಿ ವಾಹನ ಸಂಚಾರ ದಟ್ಟಣೆಯ ಸಮೀಕ್ಷೆ ನಡೆಸಿದ್ದು, ಮೊದಲ 10 ನಗರಗಳಲ್ಲಿ ಮುಂಬೈ 5 ಮತ್ತು ಬೆಂಗಳೂರು 10ನೇ ಸ್ಥಾನದಲ್ಲಿವೆ. ದೆಹಲಿ 11 ಮತ್ತು ಪುಣೆಯನ್ನು 21ನೇ ಸ್ಥಾನದಲ್ಲಿ ಗುರುತಿಸಲಾಗಿದೆ. ಇದು ಟಾಮ್ ಟಾಮ್ ಸಂಸ್ಥೆಯ 11ನೇ ಆವೃತ್ತಿಯ ವರದಿ ಆಗಿದೆ.
ಖಾಸಗಿ ವಾಹನ ಹೆಚ್ಚಳ:ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆ ಯಾದರೂ ರಸ್ತೆಗಿಳಿಯುತ್ತಿರುವ ಖಾಸಗಿ ವಾಹನಗಳ ಸಂಖ್ಯೆ ಹಿಂದೆಂದಿ ಗಿಂತಲೂ ಹೆಚ್ಚಳವಾಗಿದೆ. ಲಾಕ್​ಡೌನ್ ಪರಿಣಾಮ ದಿಂದ ಬಹುತೇಕರು ಖಾಸಗಿ ವಾಹನಗಳ ಮೊರೆ ಹೋಗಿ ದ್ದಾರೆ. ಆದರೆ ಬಹುತೇಕರು ಎಲೆಕ್ಟ್ರಿಕ್ ವಾಹನ ಖರೀದಿಗೆ ಆಸಕ್ತಿ ತೋರಿದ್ದಾರೆ. ಆರ್​ಟಿಒ ಮಾಹಿತಿ ಪ್ರಕಾರ 2018ರಲ್ಲಿ ಕೇವಲ 3,806 ವಿದ್ಯುತ್ ಚಾಲಿತವಾಹನ ನೋಂದಣಿಯಾಗಿತ್ತು, 2021ರ ನವೆಂಬರ್ ವೇಳೆಗೆ ಈ ಪ್ರಮಾಣ 22, 264ಕ್ಕೆ ಏರಿಕೆಯಾಗಿದೆ. ಅದರಲ್ಲೂ 19, 615 ದ್ವಿಚಕ್ರ ವಾಹನ ನೋಂದಣಿಯಾಗಿದೆ.
ಹಿಜಾಬ್​ ಕಿಚ್ಚು ಹೊತ್ತಿಸಿದವರ ಶಕ್ತಿಪ್ರದರ್ಶನ: ಅದೇ ಆರು ವಿದ್ಯಾರ್ಥಿನಿಯರಿಂದ ಮತ್ತೆ ತಕರಾರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − seven =
Remember me
