ನವದೆಹಲಿ:ಎನ್​ಇಇಟಿ -ಯುಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಹೇಳುವ ನಕಲಿ ವಾಟ್ಸಾಪ್ ಸಂದೇಶವು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಅಭ್ಯರ್ಥಿಗಳು ಈ ಕುರಿತು ಜಾಗೃತರಾಗಿರಬೇಕೆಂದು ಪ್ರೆಸ್ ಎನ್​ಟಿಎ ಬುಧವಾರ ಹೇಳಿದೆ.
ಇದನ್ನೂ ಓದಿ:ಕೋವಿಡ್-19: ನೈಜ ಕಾರ್ಯಕರ್ತರನ್ನು ಶಿಕ್ಷಿಸಬೇಡಿ ಎಂದು ದೆಹಲಿ ಸರ್ಕಾರಕ್ಕೆ ಸುಪ್ರೀಂ ತಾಕೀತು
ಎನ್​ಟಿಎ ಈ ಕುರಿತು ಅಧಿಕೃತ ವೆಬ್​​ಸೈಟ್​ನಲ್ಲಿ ತಿಳಿಸಿದ್ದು, ಪರೀಕ್ಷೆಯನ್ನು ಮುಂದೂಡಲು ಅಂತಹ ಯಾವುದೇ ಸಲಹೆ ನೀಡಲಾಗಿಲ್ಲ. ಮಾಹಿತಿಯನ್ನು ಅಧಿಕೃತ ಮೂಲಗಳಿಂದ ಮಾತ್ರ ಪರಿಶೀಲಿಸಬೇಕೆಂದು ತಿಳಿಸಿದೆ.
ಇದನ್ನೂ ಓದಿ: ಓದುಮತ್ತು ಕರ್ತವ್ಯದಲ್ಲಿ ಚಾಣಾಕ್ಷಮತಿ ಎಂದು ಹುತಾತ್ಮ ಯೋಧನನ್ನು ಹಾಡಿಹೊಗಳಿದ ತಂದೆ
ಭಾರತದಾದ್ಯಂತ ವೈದ್ಯಕೀಯ ಮತ್ತು ಸಂಬಂಧಿತ ಕೋರ್ಸ್‌ಗಳಿಗೆ ಪದವಿ ಕೋರ್ಸ್ ಪ್ರವೇಶಕ್ಕಾಗಿ ನೀಟ್ ಅಥವಾ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
ರಾಷ್ಟ್ರೀಯ ಭದ್ರತಾ ಮಂಡಳಿ ನೀಡಿದೆ ಎಚ್ಚರಿಕೆ …! ಈ ಚೀನಿ ಆ್ಯಪ್​ಗಳಿದ್ದರೆ ಅಪಾಯ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − 18 =
Remember me
