ದೆಹಲಿ:ಕೆಲವು ತಿಂಗಳುಗಳ ಹಿಂದೆ ಎಲ್ಲ ವಯೋಮಾನದವರಿಗೆ ಪ್ರಿಯವಾಗಿದ್ದ BGMI ಗೇಮ್​ನ್ನು ಕಳೆದ ವರ್ಷ ಜುಲೈನಲ್ಲಿ ಸರ್ಕಾರದ ಆದೇಶದ ಮೆರೆಗೆ ಗೂಗಲ್ ಪ್ಲೇ ಮತ್ತು ಆಪಲ್ ಆಪ್ ಸ್ಟೋರ್‌ನಿಂದ ತೆಗೆದು ಹಾಕಲಾಗಿತ್ತು. ಸದ್ಯ, ಬ್ಯಾಟಲ್ ಗ್ರೌಂಡ್ಸ್​ ಮೊಬೈಲ್ ಇಂಡಿಯಾ ಗೇಮ್ ಭಾರತಕ್ಕೆ ಮರುಪ್ರವೇಶಿಸಿದೆ.
ಇದನ್ನೂ ಓದಿ:ಟಿಕ್​ಟಾಕ್​ ವಿಡಿಯೋ ನೋಡಿ ಮೊಟ್ಟೆ ಬೇಯಿಸುವ ಯತ್ನ: ಸ್ಫೋಟಗೊಂಡ ಮೊಟ್ಟೆ, ವಿರೂಪವಾಯ್ತು ಮುಖ!
ಈ ಗೇಮ್ ಹಲವು ಬದಲಾವಣೆಗಳೊಂದಿಗೆ ಮರಳಿದ್ದು, ಪ್ಲೇ ಸ್ಟೋರ್​​​​ನಿಂದ ಡೌನ್‌ಲೋಡ್ ಮಾಡಿಕೊಂಡು ನಿಮ್ಮ ಹಳೆಯ ಖಾತೆಗೆ ನೇರ ಪ್ರವೇಶ ಪಡೆಯಬಹುದಾಗಿದೆ. ಈ ಆಟವನ್ನು ಆಡಲು ಸಮಯದ ಮಿತಿಯನ್ನು ನಿಗದಿಪಡಿಸಲಾಗಿದ್ದು, 18 ವರ್ಷದೊಳಗಿನವರು ದಿನಕ್ಕೆ 3 ಗಂಟೆ ಮತ್ತು 18 ವರ್ಷಕ್ಕಿಂತ ಮೇಲ್ಪಟ್ಟವರು ದಿನಕ್ಕೆ 6 ಗಂಟೆ ಆಡಬಹುದಾಗಿದೆ.ಬ್ಯಾಟಲ್‌ಗ್ರೌಂಡ್ಸ್ ಮೊಬೈಲ್ ಇಂಡಿಯಾ(BGMI) ಗೇಮ್ ಅಪ್ಲಿಕೇಶನ್‌ನ ತಯಾರಕರಾದ ಕ್ರಾಫ್ಟಾನ್ ತನ್ನ ಜನಪ್ರಿಯ ಆಟವಾದ BGMI ಮತ್ತೆ ಕಾರ್ಯಾಚರಣೆಯನ್ನು ಪುನರಾರಂಭಿಸಲು ಭಾರತೀಯ ಅಧಿಕಾರಿಗಳಿಂದ ಅನುಮೋದನೆಯನ್ನು ಪಡೆದುಕೊಂಡಿದೆ.(ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:three × 5 =
Remember me
