ನವದೆಹಲಿ:ದೆಹಲಿಯಲ್ಲಿ ನಡೆದ ಆಮ್ ಆದ್ಮಿ ಪಕ್ಷದ(AAP)ಪಾದಯಾತ್ರೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann)ಜನರನ್ನು ಉದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಕಾರ್ಯಕರ್ತರ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿದು ಸಚಿವ ಕೆ.ಎನ್. ರಾಜಣ್ಣ ಕಣ್ಣಿಗೆ ಗಾಯ
2024 ರಲ್ಲಿ ಬಿಜೆಪಿ ಪಕ್ಷ ಗೆಲುವನ್ನು ಸಾಧಿಸಿದರೆ ಮುಂದೆ ಚುನಾವಣೆಗಳು ನಡೆಯುವುದಿಲ್ಲ! ಪ್ರಧಾನಿ ನರೇಂದ್ರ ಮೋದಿ(Narendra Modi)ಅವರು ನರೇಂದ್ರ ಪುಟಿನ್ ಆಗಲಿದ್ದಾರೆ. 140 ಕೋಟಿ ಭಾರತೀಯರು ಭಾರತವನ್ನು ಉಳಿಸಲು ನಿರ್ಧರಿಸಿದರೆ ಮಾತ್ರ ಭಾರತ ಉಳಿಯುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಕಾರ್ಯಕರ್ತರ ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿದು ಸಚಿವ ಕೆ.ಎನ್. ರಾಜಣ್ಣ ಕಣ್ಣಿಗೆ ಗಾಯ
ಸೇವಾ ವಿಷಯಗಳಲ್ಲಿ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಪ್ರಶ್ನಿಸಲು ದೆಹಲಿಯ ಆಡಳಿತ ಪಕ್ಷವು ಈ ರ್ಯಾಲಿಯನ್ನು ಆಯೋಜಿಸಿತು. ಸುಗ್ರೀವಾಜ್ಞೆಯನ್ನು ಹಿಂಪಡೆಯಲು ಕೋರಿರುವ ಎಎಪಿ ಪಕ್ಷವು, ಕೇಂದ್ರ ಸರ್ಕಾರವು ತನ್ನ ನಿಲುವನ್ನು ಮರುಪರಿಶೀಲಿಸಬೇಕು ಮತ್ತು ದೆಹಲಿಯ ಜನರ ಕಲ್ಯಾಣಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದೆ,(ಏಜೆನ್ಸೀಸ್).
ಕಾಂಗ್ರೆಸ್ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿದೆಯಾ? ಸಿಎಂ ಸಿದ್ದರಾಮಯ್ಯ ನೀಡಿದ ಸ್ಪಷ್ಟನೆ ಹೀಗಿದೆ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − 2 =
Remember me
