ನವದೆಹಲಿ:ಸಂಸತ್​ ಅಂಗೀಕರಿಸಿದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸಿ ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಆಗ್ರಹಿಸಿ ಕೆಲವು ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ. ಉತ್ತರ ಭಾರತದಲ್ಲಿ ಬಂದ್​ನ ತೀವ್ರತೆ ಹೆಚ್ಚಿದ್ದು, ದಕ್ಷಿಣ ಭಾರತದಲ್ಲಿ ಅಲ್ಲಲ್ಲಿ ಪ್ರತಿಭಟನೆಗಳು ವ್ಯಕ್ತವಾಗಿದೆ.
ಆಲ್​ ಇಂಡಿಯಾ ಫಾರ್ಮರ್ಸ್ ಯೂನಿಯನ್​ (ಎಐಎಫ್​ಯು), ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು), ಆಲ್ ಇಂಡಿಯಾ ಕಿಸಾನ್ ಮಹಾಸಂಘ್ (ಎಐಕೆಎಂ), ಆಲ್ ಇಂಡಿಯಾ ಕಿಸಾನ್ ಸಂಘರ್ಷ ಕೋ ಆರ್ಡಿನೇಶನ್ ಕಮಿಟಿ (ಎಐಕೆಎಸ್​ಸಿಸಿ) ಮತ್ತು ಇತರೆ ರಾಜಕೀಯ ಪಕ್ಷ ಬೆಂಬಲಿತ ಸಂಘಟನೆಗಳು ಪ್ರತಿಭಟನಾ ರಾಲಿ, ಜಾಥಾಗಳನ್ನು ಹಮ್ಮಿಕೊಳ್ಳಲು ಕರೆ ನೀಡಿವೆ.
ಇದನ್ನೂ ಓದಿ:ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ
ಪಂಜಾಬ್​ನಲ್ಲಿ ಕಿಸಾನ್ ಮಜ್ದೂರ್ ಸಂಘರ್ಷ ಕಮಿಟಿ ಅಮೃತಸರದಲ್ಲಿ ರೈಲ್ ರೋಕೊ ಪ್ರತಿಭಟನೆ ನಡೆಸಿದೆ.
Punjab: Kisan Mazdoor Sangharsh Committee continues their 'rail roko' agitation in Amritsar, in protest against the#FarmBills.
The Committee is holding the 'rail roko' agitation from September 24 to 26 against the Bills.pic.twitter.com/NFfSCcWuO5
— ANI (@ANI)September 25, 2020

ಪಟನಾದಲ್ಲಿ ಆರ್​​ಜೆಡಿ ನಾಯಕ ತೇಜಸ್ವಿ ಯಾದವ್ ಟ್ರ್ಯಾಕ್ಟರ್ ಚಲಾಯಿಸುತ್ತ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
#WATCHPatna: Rashtriya Janata Dal leader Tejashwi Yadav drives a tractor, as he takes part in the protest against#FarmBillspassed in the Parliament.#Biharpic.twitter.com/3CanJjtGo4
— ANI (@ANI)September 25, 2020

ತಮಿಳುನಾಡಿನಲ್ಲಿ ರೈತರ ಪ್ರತಿಭಟನೆ ಹೀಗಿತ್ತು..
Tamil Nadu: Farmers from National South Indian River Interlinking Farmers’ Association sit outside Collector's office in Trichy with human skulls, chained hands and nooses around their necks to demonstrate against recent#FarmBills.pic.twitter.com/wrhLOc4Y4Y
— ANI (@ANI)September 25, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
