ಹೈದರಾಬಾದ್​:ಹೈದರಾಬಾದ್​ ಮೂಲದ ಬಯೋಟೆಕ್ನಾಲಜಿ ಕಂಪನಿ ಭಾರತ ಬಯೋಟೆಕ್​ ತಾನು ದೇಶಿಯವಾಗಿ ಅಭಿವೃದ್ಧಿಪಡಿಸಿರುವ ಕೋವಿಡ್​-19 ರೋಗನಿರೋಧಕ ಚುಚ್ಚುಮದ್ದನ್ನು ನಾಳೆಯಿಂದ (ಜುಲೈ 1) ಮಾನವರ ಮೇಲೆ ಪ್ರಯೋಗಿಸಲು ಆರಂಭಿಸಲಿದೆ.
ತಾನು ಕೊವಾಕ್ಸಿನ್​ ಎಂಬ ಭಾರತದ ಮೊದಲ ಕೋವಿಡ್​-19 ರೋಗನಿರೋಧಕ ಚುಚ್ಚುಮದ್ದನ್ನು ಅಭಿವೃದ್ಧಿಪಡಿಸಿರುವುದಾಗಿ ಕಂಪನಿ ಸೋಮವಾರ ಹೇಳಿಕೊಂಡಿತ್ತು. ಈ ಚುಚ್ಚುಮದ್ದನ್ನು ಮಾನವರ ಮೇಲೆ ಪ್ರಯೋಗಿಸಲು ಭಾರತೀಯ ಔಷಧ ನಿಯಂತ್ರಣ ಮಹಾಪ್ರಧಾನ ಕಂಟ್ರೋಲರ್​ ಅವರಿಂದ ಅನುಮತಿ ಪಡೆದುಕೊಂಡಿರುವುದಾಗಿ ಕಂಪನಿ ಹೇಳಿಕೊಂಡಿದೆ.
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಸಹಯೋಗದಲ್ಲಿ ಕೊವಾಕ್ಸಿನ್​ ರೋಗನಿರೋಧಕ ಚುಚ್ಚುಮದ್ದನ್ನು ಸಿದ್ಧಪಡಿಸಿರುವುದಾಗಿ ಕಂಪನಿಯ ಚೇರ್​ಪರ್ಸನ್​ ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಕೃಷ್ಣ ಎಲ್ಲಾ ತಿಳಿಸಿದ್ದಾರೆ.
ಪ್ರಧಾನಿ ಭಾಷಣಕ್ಕೆ ಕೆಲವೇ ಹೊತ್ತಿರುವಾಗ ಕುತೂಹಲ ಕೆರಳಿಸಿದ ಅಮಿತ್​ ಷಾ ಟ್ವೀಟ್…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 12 =
Remember me
